New Jersey: ಅಮೆರಿಕದಲ್ಲಿ ಭಾರತೀಯ ಮೂಲದ ಕುಟುಂಬದ ನಾಲ್ವರ ಶವ ಪತ್ತೆ… ಕೊಲೆ ಶಂಕೆ

Team Udayavani, Oct 7, 2023, 9:53 AM IST

New Jersey: ಭಾರತೀಯ ಮೂಲದ ಕುಟುಂಬದ ನಾಲ್ವರು ಸದಸ್ಯರು ನ್ಯೂಜೆರ್ಸಿಯಲ್ಲಿ ಶವವಾಗಿ ಪತ್ತೆ

ನ್ಯೂಯಾರ್ಕ್:ಭಾರತೀಯ ಮೂಲದ ಕುಟುಂಬದ ನಾಲ್ವರು ನ್ಯೂಜೆರ್ಸಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿರುವುದಾಗಿ ಇಲ್ಲಿನ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೃತರನ್ನು ತೇಜ್ ಪ್ರತಾಪ್ ಸಿಂಗ್ (43), ಪತ್ನಿ ಸೋನಾಲ್ ಪರಿಹಾರ್ (42) ಎಂದು ಗುರುತಿಸಲಾಗಿದ್ದು, ಮತ್ತು ಅವರ 10 ವರ್ಷದ ಮಗ ಮತ್ತು 6 ವರ್ಷದ ಮಗಳು ಸೇರಿದ್ದಾಳೆ ಎನ್ನಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ ಬುಧವಾರ ಸಂಜೆ 4:30 ರ ಸುಮಾರಿಗೆ ಪ್ಲೇನ್ಸ್‌ಬೊರೊದಲ್ಲಿರುವ ಟೈಟಸ್ ಲೇನ್ ನಿವಾಸದಲ್ಲಿ ನಾಲ್ವರ ಶವ ಪತ್ತೆಯಾಗಿದ್ದು, ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನಂಷ್ಟೇ ತಿಳಿದುಬರಬೇಕಾಗಿದೆ.

ಮಿಡ್ಲ್‌ಸೆಕ್ಸ್ ಕೌಂಟಿ ಪ್ರಾಸಿಕ್ಯೂಟರ್ ಯೋಲಾಂಡಾ ಸಿಕ್ಕೋನ್ ಮತ್ತು ಪ್ಲೇನ್ಸ್‌ಬೊರೊ ಪೊಲೀಸ್ ಇಲಾಖೆಯ ಮುಖ್ಯ ಎಮಾನ್ ಬ್ಲಾಂಚಾರ್ಡ್ ಅವರು ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಮೃತರ ಪೋಷಕರಿಗೆ ಮಾಹಿತಿಯನ್ನು ರವಾನಿಸಲಾಗಿದ್ದು ಪೋಷಕರ ಮಾಹಿತಿಯಂತೆ ಇಬ್ಬರೂ ಐಟಿ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಿದ್ದು ಬಳಿಕ ಪ್ರತಾಪ್ ಸಿಂಗ್ ಅವರು ಪ್ರಸ್ತುತ ಎಂಜಿನಿಯರ್ ಆಗಿ ಕೆಲಸ ಮಾಡಿದ್ದಾರೆ ಎಂದು ಸಂಬಂಧಿಕರು ಹೇಳಿದ್ದಾರೆ.

ಇದನ್ನೂ ಓದಿ: Asian Games: ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ನೂರನೇ ಪದಕ: ಮಹತ್ವದ ಸಾಧನೆ ಎಂದ ಪ್ರಧಾನಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.