Bantwal ತಲಪಾಡಿ: ಆಟೋ ರಿಕ್ಷಾ ಡಿವೈಡರ್ಗೆ ಢಿಕ್ಕಿ
Team Udayavani, Oct 8, 2023, 8:27 PM IST
ಬಂಟ್ವಾಳ: ರಾ.ಹೆ.75ರ ಬಿ.ಸಿ.ರೋಡಿನ ತಲಪಾಡಿ ರೈಸ್ ಮಿಲ್ ಬಳಿ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಆಟೋ ರಿಕ್ಷಾವೊಂದು ಹೆದ್ದಾರಿಯ ಡಿವೈಡರ್ಗೆ ಢಿಕ್ಕಿಯಾಗಿ ಮಗುಚಿ ಬಿದ್ದ ಆಟೋದಲ್ಲಿದ್ದ ಚಾಲಕಿಯ ಪತಿ ಗಾಯಗೊಂಡ ಘಟನೆ ಅ. 6ರ ಸಂಜೆ ನಡೆದಿದೆ.
ಆಟೋ ಚಾಲಕಿ ಜಮೀಲಾ ಅವರ ಪತಿ ಶನವಾಝ್ ಆಲಮ್ ಅವರು ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಘಟನೆಯ ಕುರಿತು ಮೊಹಮ್ಮದ್ ಮುಸ್ತಾಫ ಪೊಲೀಸರಿಗೆ ದೂರು ನೀಡಿದ್ದು, ಚಾಲಕಿಯು ಆಟೋವನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾಳೆ ಎಂದು ತಿಳಿಸಿದ್ದಾರೆ.
ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.