![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 8, 2023, 9:24 PM IST
ಪಟನಾ: ತಮ್ಮ ಮಕ್ಕಳ ಒಳಿತಿಗಾಗಿ ವ್ರತ ಮಾಡುವಂಥ ಜೀವಿತಪುತ್ರಿಕ ಹಬ್ಬದ ಹಿನ್ನೆಲೆಯಲ್ಲಿ ನದಿಗಳಿಗೆ, ಹಳ್ಳಕೊಳ್ಳಗಳಿಗೆ ಸ್ನಾನ ಮಾಡಲು ತೆರಳಿದ್ದ 22 ಮಂದಿ ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ವರದಿಯಾಗಿದೆ. ರಾಜ್ಯದ ವಿವಿಧೆಡೆ ಪ್ರತ್ಯೇಕ ಘಟನೆಗಳಲ್ಲಿ ಈ ಸಾವುಗಳು ಸಂಭವಿಸಿದ್ದು, ಅವರಲ್ಲಿ ಬಹುತೇಕರು ಹಬ್ಬದ ಹಿನ್ನೆಲೆಯಲ್ಲಿ ನದಿಗಳಿಗೆ ಸ್ನಾನಕ್ಕೆಂದು ತೆರಳಿದ್ದವರೇ ಆಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಭೋಜಪುರದಲ್ಲಿ 5 ಮಂದಿ ನೀರಿನಲ್ಲಿ ಮುಳುಗಿ ಸತ್ತಿದ್ದರೆ, ಜೆಹನ್‌ಬಾದ್‌ನಲ್ಲಿ 4 ಮಂದಿ, ಪಾಟ್ನಾ ಮತ್ತು ರೋಹತ್ಸ್ನಲ್ಲಿ ತಲಾ ಮೂವರು, ದರ್ಭಾಂಗ ಹಾಗೂ ನವಾದದಲ್ಲಿ ತಲಾ ಇಬ್ಬರು ಮತ್ತು ಕೈಮೂರ್, ಮೇಧಪುರ್, ಔರಂಗಾಬಾದ್‌ನಲ್ಲಿ ತಲಾ ಒಬ್ಬೊಬ್ಬರು ಮೃತಪಟ್ಟಿದ್ದಾರೆ. ಮೃತರ ಸಾವಿಗೆ ಸಿಎಂ ನಿತೀಶ್ ಕುಮಾರ್ ಸಂತಾಪ ಸೂಚಿಸಿ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.