Sirsi; ಬೈಕ್ ಗಳ ಮುಖಾಮುಖಿ: ಯುವಕ ಮೃತ್ಯು, ಮೂವರು ಗಂಭೀರ
Team Udayavani, Oct 8, 2023, 10:33 PM IST
ಶಿರಸಿ: ಇಲ್ಲಿನ ಬನವಾಸಿ ರಸ್ತೆಯಲ್ಲಿರುವ ದಿವಗಿ ಫ್ಯಾಕ್ಟರಿ ಬಳಿ ಬೈಕ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ವಿವೇಕಾನಂದ ನಗರದ ಅಬ್ರಾದ್ (19) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.