WFH: ಮುಗಿಯಲಿದೆ ವರ್ಕ್ ಫ್ರಂ ಹೋಂ
Team Udayavani, Oct 8, 2023, 11:22 PM IST
ವಿಪ್ರೋ, ಕ್ಯಾಪ್ ಜೆಮಿನಿ , ಎಲ್ಟಿಐ ಮೈಂಡ್ ಟ್ರೀ ಸೇರಿದಂತೆ ಹಲವಾರು ಐಟಿ ಸಂಸ್ಥೆಗಳು ವರ್ಕ್ಫ್ರಂ ಹೋಂ ಅನ್ನು ಕೊನೆಗೊಳಿಸಲು ಚಿಂತನೆ ನಡೆಸಿದ್ದು, ವಾರದಲ್ಲಿ 5 ದಿನ ಕಚೇರಿಗೆ ಆಗಮಿಸಿ ಕೆಲಸ ನಿರ್ವಹಿಸಲು ಸಜ್ಜುಗೊಳ್ಳುವಂತೆ ಕೇಳಿವೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.
ಇದರ ಜತೆಗೆ ಸ್ವೀಡನ್ ಮೂಲದ ಸಂಸ್ಥೆ ಎರಿಕ್ಸನ್ ಹಾಗೂ ಅಮೆರಿಕ ಮೂಲದ ಫಿಸರ್ವ್ ಸಂಸ್ಥೆಗಳು ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಿಂದ ತಮ್ಮ ಉದ್ಯೋಗಿಗಳಿಗೆ ವಾರದಲ್ಲಿ ಮೂರು ದಿನ ಕಚೇರಿಗೆ ಹಾಜರಾಗುವುದನ್ನು ಕಡ್ಡಾಯಗೊಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.