HD Devegowda: ಕುಕ್ಕೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭೇಟಿ


Team Udayavani, Oct 9, 2023, 10:10 AM IST

2-hdd

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚಿನ್ನಮ್ಮ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದಾರೆ.

ಆ.8ರ ಭಾನುವಾರ ನಿನ್ನೆ ರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ಅವರು ಆ.9ರ ಸೋಮವಾರ ಬೆಳಗ್ಗೆ ಶ್ರೀ ದೇವರ ದರ್ಶನ ಪಡೆದರು. ಕ್ಷೇತ್ರದಲ್ಲಿ ಇಂದು ವಿವಿಧ ಸೇವೆ ನೆರವೇರಿಸಲಿದ್ದಾರೆ.

ದೇವೇಗೌಡರು ನಿನ್ನೆ ಮಧ್ಯಾಹ್ನ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ, ಸಕಲೇಶಪುರ ಮತ್ತು ಕುಕ್ಕೆ ಸುಬ್ರಹ್ಮಣ್ಯ ಕಡೆಗಳಲ್ಲಿ ದಟ್ಟವಾದ ಮೋಡ ಕವಿದ ವಾತಾವರಣವಿದ್ದ ಹಿನ್ನೆಲೆ ರಾತ್ರಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಬಳಿಕ ರಸ್ತೆ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಇಲ್ಲಿ ವಾಸ್ತವ್ಯ ಹೂಡಿದರು. ಇಂದು ಮದ್ಯಾಹ್ನ ವೇಳೆಗೆ ಬೆಂಗಳೂರಿಗೆ ವಾಪಸ್​ ತೆರಳಲಿದ್ದಾರೆ.

ಟಾಪ್ ನ್ಯೂಸ್

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(2)

Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್‌

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Bela1

Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.