![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 9, 2023, 10:13 AM IST
ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅವರ “ಪಠಾಣ್” ಮತ್ತು “ಜವಾನ್” ಗಳ ಚಿತ್ರಗಳ ಯಶಸ್ಸಿನ ಬೆನ್ನಲೇ ನಟನಿಗೆ ಜೀವ ಬೆದರಿಕೆ ಬರತೊಡಗಿದ್ದು ಇದೀಗ ಮಹಾರಾಷ್ಟ್ರ ಸರಕಾರ ನಟನ ಭದ್ರತೆಯನ್ನು Y+ ಗೆ ಹೆಚ್ಚಿಸಿದೆ.
ಇತ್ತೀಚಿನ ಹಿಟ್ ಚಿತ್ರಗಳಾದ ಪಠಾಣ್ ಹಾಗೂ ಜವಾನ್ ಚಿತ್ರಗಳು ಭಾರಿ ಯಶಸ್ಸು ಕಂಡಿದ್ದು ಇದರ ಬೆನ್ನಲ್ಲೇ ನಟನಿಗೆ ಬೆದರಿಕೆಗಳು ಬರತೊಡಗಿದೆ ಇದರ ಹಿನ್ನೆಲೆಯಲ್ಲಿ ಉನ್ನತ ಸಮಿತಿಯು ಶಾರುಖ್ ಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಸರಕಾರಕ್ಕೆ ಶಿಫಾರಸ್ಸು ಮಾಡಿದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಿದೆ ಎಂದು ಮೂಲಗಳು ತಿಳಿಸಿವೆ.
ಶಾರುಖ್ ಖಾನ್ ಅವರಿಗೆ ಆರು ಜನ ಪೊಲೀಸ್ ಕಮಾಂಡೋಸ್ಗಳನ್ನು ಬಾಡಿಗಾರ್ಡ್ ಆಗಿ ನಿಯೋಜಿಸಲಾಗುತ್ತದೆ. ಮಹಾರಾಷ್ಟ್ರ ಪೊಲೀಸ್ ಯುನಿಟ್ನಿಂದ ಸಶಸ್ತ್ರ ಬಾಡಿಗಾರ್ಡ್ಗಳನ್ನು ನಿಯೋಜಿಸಲಾಗಿದೆ. ಅಲ್ಲದೆ ಮುಂಬೈ ನಿವಾಸದಲ್ಲೂ ಭದ್ರತಾ ಸಿಬಂದಿಗಳು ಇಪ್ಪತ್ತನಾಲ್ಕು ಗಂಟೆಗಳ ಕಾಲ ಕಾರ್ಯ ನಿರ್ವಹಿಸಲಿದೆ ಎಂದು ಹೇಳಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ನಟ ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಬ್ಲಾಕ್ ಟು ಬ್ಯಾಕ್ ಬ್ಲಾಕ್ ಬಾಸ್ಟರ್ ಸಿನಿಮಾಗಳನ್ನು ನೀಡಿದ ಬೆನ್ನಲ್ಲೇ ತನಗೆ ಕೊಲೆ ಬೆದರಿಕೆಗಳು ಬರುತ್ತಿವೆ ತನ್ನ ಭದ್ರತೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರವು ನಟನಿಗೆ ಒದಗಿಸಲಾದ ಭದ್ರತೆಯನ್ನು ಹೆಚ್ಚಿಸಲು ನಿರ್ಧರಿಸಿತು ಎಂದು ಹೇಳಿದ್ದಾರೆ.
ಇದನ್ನೂ ಓದಿ: Assembly Elections: ಪಂಚರಾಜ್ಯ ವಿಧಾನಸಭಾ ಚುನಾವಣೆಗೆ ಇಂದೇ ದಿನ ನಿಗದಿ
The Maharashtra government increases the security of Actor Shah Rukh Khan to Y+ after he allegedly received death threats. Shahrukh Khan had given a written complaint to the state government that he had been receiving death threat calls after the films ‘Pathan’ and ‘Jawan’.:…
— ANI (@ANI) October 9, 2023
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.