BIGG BOSS ಮನೆಗೆ ಬಂದ್ರು ಎಂಎಲ್ ಎ ಪ್ರದೀಪ್ ಈಶ್ವರ್;ಎಂಟ್ರಿಯಲ್ಲೇ ಖಡಕ್‌ ಡೈಲಾಗ್

Team Udayavani, Oct 9, 2023, 10:47 AM IST

BIGG BOSS ಮನೆಗೆ ಬಂದ್ರು ಎಂಎಲ್ ಎ ಪ್ರದೀಪ್ ಈಶ್ವರ್;ಎಂಟ್ರಿಯಲ್ಲೇ ಖಡಕ್‌ ಡೈಲಾಗ್

ಬೆಂಗಳೂರು: ಅಂತೂ ಕಲರ್ ಫುಲ್ ಬಿಗ್ ಬಾಸ್ ಮನೆಗೆ ಸೀಸನ್ 10 ರ ಸ್ಪರ್ಧಿಗಳು ಆಗಮಿಸಿದ್ದಾರೆ.ಸ್ಪ ರ್ಧಿಗಳ ಎಂಟ್ರಿಗೂ ಟ್ವಿಸ್ಟ್ ಮೇಲೆ ಟ್ವಿಸ್ಟ್ ಯಿಟ್ಟ ಬಿಗ್ ಬಾಸ್ ಮನೆಗೆ ಹೊಸ ಸ್ಪರ್ಧಿಯೊಬ್ಬರು ಎಂಟ್ರಿ ಆಗಿದ್ದಾರೆ.

ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಆಗುವ ಸ್ಪರ್ಧಿಗಳನ್ನು ವೋಟ್ ಮೂಲಕ ಆಯ್ಕೆ ಮಾಡಿಕೊಳ್ಳುವ ವಿಧಾನವಿತ್ತು. 80%  ಕ್ಕಿಂತ ಮೇಲೆ ವೋಟ್ ಬಂದ ಸ್ಪರ್ಧಿಗಳನ್ನು ನೇರವಾಗಿ ಮನೆಗರ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. 40% ಕ್ಕಿಂತ ಮೇಲೆ ವೋಟ್ ಬಂದ ಸ್ಪರ್ಧಿಗಳನ್ನು ವೇಟಿಂಗ್ ಲಿಸ್ಟ್ ನಲ್ಲಿದ್ದಾರೆ.

ಸದ್ಯ ಬಿಗ್ ಬಾಸ್ ಮನೆಗೆ ಮತ್ತೊಬ್ಬ ಸ್ಪರ್ಧಿ ಬಂದಿದ್ದಾರೆ. ತನ್ನ ಖಡಕ್ & ಫಿಲ್ಮಿ ಡೈಲಾಗ್ಸ್ ಗಳಿಂದಲೇ ಖ್ಯಾತಿ ಆಗಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಯೊಳಗೆ ಎಂಟ್ರಿ ಆಗಿರುವ ಪ್ರೋಮೊವನ್ನು ವಾಹಿನಿ ಹಂಚಿಕೊಂಡಿದೆ.

‘ಕಲರ್ ಫುಲ್ ಮನೆಗೆ ತಾಳ್ಮೆಯ ಬಿಳುಪು, ಎಂಟ್ರಿ ಕೊಟ್ರು ಎಂಎಲ್ ಎ ಪ್ರದೀಪು’ ಎಂದು ವಾಹಿನಿ ಪ್ರೋಮೊ ಹಂಚಿಕೊಂಡಿದೆ.

ʻʻನಾನು ನಿನ್ನೆಯೇ ಬಿಗ್‌ ಬಾಸ್‌ ವೇದಿಕೆಗೆ ಬರಬೇಕಿತ್ತು. ಬಹಳ ಖುಷಿಯಾಯಿತು ಸ್ಪರ್ಧಿ ಆಗಿ ಜಾಯಿನ್‌ ಆದದ್ದಕ್ಕೆ”ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಸದ್ಯ ಪ್ರದೀಪ್ ಈಶ್ವರ್ ಅಭಿಮಾನಿಗಳು ಅವರ ದೊಡ್ಮನೆ ಪ್ರವೇಶದ ವಿಚಾರ ತಿಳಿದು ಖುಷ್ ಆಗಿದ್ದಾರೆ.

ಇತ್ತ ಒಂದು ವಾರದ ವಿಶೇಷ ಟಾಸ್ಕ್ ನೀಡಿ, ಆರು ಮಂದಿಯನ್ನು ವೇಟಿಂಗ್ ಲಿಸ್ಟ್ ನಲ್ಲಿರಿಸಿ ದೊಡ್ಮನೆಯೊಳಗೆ ಬಿಡಲಾಗಿದೆ. ಡ್ರೋನ್‌ ಪ್ರತಾಪ್, ತನಿಶಾ ಕುಪ್ಪಂದ, ಸಂಗೀತಾ ಶೃಂಗೇರಿ, ವರ್ತೂರು ಸಂತೋಷ್, ರಕ್ಷಕ್, ಮಹೇಶ್ ಕಾರ್ತಿಕ್  ಈ ಪಟ್ಟಿಯಲ್ಲಿದ್ದಾರೆ.

ಟಾಪ್ ನ್ಯೂಸ್

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Auto rickshaw: ನಗರದ ರಸ್ತೆಗಿಳಿಯಲಿವೆ ಮತ್ತೆ ಲಕ್ಷ ಆಟೋ

Auto rickshaw: ನಗರದ ರಸ್ತೆಗಿಳಿಯಲಿವೆ ಮತ್ತೆ ಲಕ್ಷ ಆಟೋ

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.