![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 9, 2023, 12:29 PM IST
ಲಕ್ನೋ: ಎರಡು ಕಬಡ್ಡಿ ತಂಡಗಳ ಆಟಗಾರ ನಡುವೆ ಮಾರಾಮಾರಿ ನಡೆದಿರುವ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಕಾನ್ಪುರದಲ್ಲಿ ಶನಿವಾರ(ಅ.7 ರಂದು) ನಡೆದ ವಾರ್ಷಿಕ ಕ್ರೀಡಾಕೂಟದಲ್ಲಿ ಈ ಘಟನೆ ನಡೆದಿದೆ.
ಕಬಡ್ಡಿ ಪಂದ್ಯ ನಡೆಯುತ್ತಿದ್ದ ಗ್ರೌಂಡ್ ನಲ್ಲಿ ಎರಡು ತಂಡಗಳು ಹೊಡೆದಾಡಿಕೊಂಡಿದೆ. ಆಟಗಾರರು ಪರಸ್ಪರ ಹಲ್ಲೆ ನಡೆಸಿದ್ದು, ಮೈದಾನದಲ್ಲಿದ್ದ ಕುರ್ಚಿಗಳನ್ನು ಪುಡಿಗೈದಿದ್ದಾರೆ. ಎರಡೂ ತಂಡಗಳ ಆಟಗಾರರು ಒಬ್ಬರನ್ನೊಬ್ಬರು ಒದೆಯುವುದು, ಕೆಲವರು ಪರಸ್ಪರ ಕುರ್ಚಿಗಳನ್ನು ಎಸೆಯುವುದನ್ನು ವೀಡಿಯೊದಲ್ಲಿ ಕಾಣಬಹುದು.
ವರದಿಯ ಪ್ರಕಾರ, ಎರಡೂ ತಂಡಗಳು ಕಾನ್ಪುರದ ಹೊರಗಿನ ತಂಡವಾಗಿದ್ದು, ಎರಡೂ ತಂಡಗಳು ಸ್ಪರ್ಧೆಯಿಂದ ಅನರ್ಹಗೊಂಡಿವೆ.
ಯಾಕೆ ಈ ಮಾರಾಮಾರಿ ನಡೆದಿದೆ ಎನ್ನುವ ಕಾರಣ ತಿಳಿದು ಬಂದಿಲ್ಲ. ಐಐಟಿ ಕಾನ್ಪುರ ಈ ಬಗ್ಗೆ ಇನ್ನಷ್ಟೇ ಮಾಹಿತಿ ನೀಡಬೇಕಿದೆ.
Kalesh in IIT Kanpur pic.twitter.com/J5QCeBmjRo
— Aryan Trivedi (@AryanTrivedi_7) October 8, 2023
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…
Jamui: ಸಾಲ ರಿಕವರಿಗೆ ಬಂದ ಏಜೆಂಟ್ ನನ್ನೇ ಮದುವೆಯಾದ ವಿವಾಹಿತ ಮಹಿಳೆ!
Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ
Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.