Tamil Nadu ನಮಗೆ ಕರ್ನಾಟಕದಿಂದ ಕಾವೇರಿ ನೀರು ಕೊಡಿಸಿ
ತಮಿಳುನಾಡು ವಿಧಾನಸಭೆಯಲ್ಲಿ ಒಮ್ಮತದ ನಿರ್ಣಯ ಅಂಗೀಕಾರ
Team Udayavani, Oct 9, 2023, 9:55 PM IST
ಚೆನ್ನೈ:ನಮಗೆ ಅಗತ್ಯವಾಗಿ ನೀಡಬೇಕಾಗಿರುವ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಸರ್ಕಾರ ನಿರ್ದೇಶನ ನೀಡಬೇಕು ಎಂಬ ನಿರ್ಣಯವನ್ನು ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಸೋಮವಾರ ನಡೆದ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನಿರ್ಣಯ ಮಂಡಿಸಿ ಮಾತನಾಡಿ, ಕರ್ನಾಟಕವು ನೀರು ಇಲ್ಲ ಎಂಬ ಕೃತಕ ಅಭಾವ ಸೃಷ್ಟಿಸಿ ಅದನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ್ದೂ ಕಂಡುಬಂತು.
ಕಾವೇರಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಎಡಪ್ಪಾಡಿ ಕೆ.ಪಳನಿಸ್ವಾಮಿ ಮತ್ತು ಆಡಳಿತ ಪಕ್ಷ ಡಿಎಂಕೆ ಸದಸ್ಯರ ನಡುವೆ ಚರ್ಚೆಯ ವೇಳೆ ಬಿರುಸಿನ ಆರೋಪ ಪ್ರತ್ಯಾರೋಪಗಳೂ ನಡೆದವು. ವಿಧಾನಸಭೆಯಲ್ಲಿ ಮಂಡಿಸಲಾಗಿರುವ ನಿರ್ಣಯ ಸಮಸ್ಯೆಗೆ ಪೂರ್ಣ ಪರಿಹಾರ ಒದಗಿಸುವಂತೆ ತೋರುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.