five-state election ಮುಗಿದ ಬಳಿಕ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ನೇಮಕ: ಬೊಮ್ಮಾಯಿ
Team Udayavani, Oct 10, 2023, 9:00 PM IST
ಜಮಖಂಡಿ: ಪಂಚರಾಜ್ಯ ಚುನಾವಣೆ ನಂತರ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಪಕ್ಷದ ನಾಯಕನ ನೇಮಕ ನಡೆಯಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕರ ನೇಮಕ ವಿಳಂಬವಾಗಿದೆ. ಈ ಕುರಿತು ಈಗಾಗಲೇ ದೆಹಲಿ ವರಿಷ್ಠರ ಜತೆಗೆ ಮಾತನಾಡಿದ್ದೇನೆ. ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.
ಎರಡು ತಿಂಗಳ ಹಿಂದೆಯೇ ಕೇಂದ್ರ ಸರ್ಕಾರ ಬರ ನಿರ್ವಹಣೆಗೆ 350 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಜಿಲ್ಲಾ ಧಿಕಾರಿಗಳ ಖಾತೆಯಲ್ಲಿ ಅನುದಾನ ಜಮಾ ಆಗಿದೆ. ಬರ ಪರಿಹಾರ ನೀಡದರೆ ಮತ್ತೆ ಉಳಿದ ಪರಿಹಾರ ನೀಡುವುದಕ್ಕೆ ಹಣದ ಅವಶ್ಯಕತೆ ಎದುರಿಸುವ ಶಕ್ತಿ ಇಲ್ಲದ ಹಿನ್ನೆಲೆಯಲ್ಲಿ ಬರ ನಿರ್ವಹಣೆ ಪರಿಹಾರ ವಿತರಣೆಯಲ್ಲಿ ಮೀನಮೇಷ ಹಾಕುತ್ತಿದೆ. ಕೇಂದ್ರ ಸರ್ಕಾರದ ಅನುದಾನ ಈಗಲೇ ನೀಡಿದರೆ ಖಜಾನೆ ಪೂರ್ಣವಾಗಿ ಖಾಲಿಯಾಗುವ ಭಯ ಅವರಲ್ಲಿ ಕಾಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.