Male Mahadeshwra ಮಾದಪ್ಪನ ಹುಂಡಿಗೆ 27.50 ಗ್ರಾಂ ಚಿನ್ನದ ಸರ ಸಮರ್ಪಣೆ

ಕಳೆದ 39 ದಿನದಲ್ಲಿ 2.38ಕೋಟಿ ನಗದು ಕಾಣಿಕೆ

Team Udayavani, Oct 10, 2023, 9:39 PM IST

Male Mahadeshwra ಮಾದಪ್ಪನ ಹುಂಡಿಗೆ 27.50 ಗ್ರಾಂ ಚಿನ್ನದ ಸರ ಸಮರ್ಪಣೆ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಕಳೆದ 39 ದಿನಗಳಲ್ಲಿ 2.38ಕೋಟಿ ರೂ.,ನಗದು, 92.50ಗ್ರಾಂ ಚಿನ್ನ, 2.ಕೆ.ಜಿಗೂ ಅಧಿಕ ಬೆಳ್ಳಿದ ಪದಾರ್ಥ ಸಂಗ್ರಹವಾಗಿವೆ.

ಬೆಟ್ಟದ ಖಾಸಗಿ ಬಸ್‌ ನಿಲ್ದಾಣ ಸಮೀಪದ ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಜರುಗಿದ ಹುಂಡಿ ಎಣಿಕೆ ಕಾರ್ಯ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಶ್ರೀಗಳ ದಿವ್ಯಸಾನ್ನಿಧ್ಯದಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 8.30ರವರೆಗೂ ಸಿಸಿಟಿವಿ ಕಣ್ಗಾವಲಿನಲ್ಲಿ ಜರುಗಿತು.

ಚಿನ್ನದ ಸರ:
ಈ ಬಾರಿ ಮಲೆ ಮಾದಪ್ಪನ ಹುಂಡಿಯಲ್ಲಿ ಕಳೆದ 39 ದಿನಗಳ ಅವಧಿಯಲ್ಲಿ 2,28,63,914 ರೂ. ನಗದು, 92.50ಗ್ರಾಂ ಚಿನ್ನದ ಪದಾರ್ಥ ಮತ್ತು 2.746 ಗ್ರಾಂ ಬೆಳ್ಳಿ ಪದಾರ್ಥಗಳು ಸಂಗ್ರಹವಾಗಿದೆ. ಈ ಬಾರಿ ಮಾದಪ್ಪನ ಹುಂಡಿಯಲ್ಲಿ 27.50 ಗ್ರಾಮ ತೂಕದ ರುದ್ರಾಕ್ಷಿ ಸಮೇತ ಚಿನ್ನದ ಸರ ದೊರೆತಿದ್ದು ವಿಶೇಷವಾಗಿದೆ.

ಬಿಗಿ ಬಂದೋಬಸ್ತ್:
ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಉಪಕಾರ್ಯದರ್ಶಿ ಚಂದ್ರಶೇಖರ್‌, ಪ್ರಾಧಿಕಾರದ ಅಧಿಕಾರಿ ಮತ್ತು ಸಿಬ್ಬಂದಿ, ಬ್ಯಾಂಕಿನ ವ್ಯವಸ್ಥಾಪಕರು, ಸಿಬ್ಬಂದಿ ಭಾಗವಹಿಸಿದ್ದರು. ಮಲೆ ಮಹದೇಶ್ವರ ಬೆಟ್ಟದ ಇನ್ಸ್‌ಪೆಕ್ಟರ್‌ ನಂಜುಂಡಸ್ವಾಮಿ ಮತ್ತು ಸಿಬ್ಬಂದಿ ಬಿಗಿ ಬಂದೊಬಸ್ತ್ ಕೈಗೊಂಡಿದ್ದರು.

ಹೆಚ್ಚಿನ ಭಕ್ತರು ಭೇಟಿ:
ಕಳೆದ 39 ದಿನಗಳಲ್ಲಿ ಶ್ರೀ ಕ್ಷೇತ್ರಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸಿದ್ದರು. ಸಾಮೂಹಿಕ ವಿವಾಹ ಮಹೋತ್ಸವ ಏರ್ಪಡಿಸಿದ್ದ ಹಿನ್ನೆಲೆ ಮುಖ್ಯಮಂತ್ರಿಗಳೂ ಆಗಮಿಸಿದ್ದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ವಧು-ವರರ ಸಂಬಂಧಿಕರು, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಇರುವ ಹಿನ್ನೆಲೆ ವಾರಾಂತ್ಯ, ಸರ್ಕಾರಿ ರಜೆ ದಿನಗಳಲ್ಲಿ ಹೆಚ್ಚಿನ ಭಕ್ತರು ಶ್ರೀ ಕ್ಷೇತ್ರದತ್ತ ಆಗಮಿಸಿದ್ದರು.

ಟಾಪ್ ನ್ಯೂಸ್

Shiggavi-candidate

By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್‌ ಪಠಾಣಗೋ?

Kalinga-King-cobra

King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!

Mysuru-Nirmala

Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shiggavi-candidate

By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್‌ ಪಠಾಣಗೋ?

Kalinga-King-cobra

King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!

Mysuru-Nirmala

Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.