Belthangady ಗೇರುಕಟ್ಟೆ: ಅಂಗನವಾಡಿ ಜಾಗ ಅತಿಕ್ರಮಣ
Team Udayavani, Oct 10, 2023, 11:38 PM IST
ಬೆಳ್ತಂಗಡಿ: ಕಳಿಯ ಗ್ರಾ. ಪಂ. ವ್ಯಾಪ್ತಿಯ ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಗೆ ಸಂಬಂಧಿಸಿದಂತೆ ಮೀಸಲಾಗಿದ್ದ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಣ ಮಾಡಿದ ಕುರಿತು ದೂರು ದಾಖಲಾಗಿದೆ.
ಎರುಕಡಪ್ಪು ಅಂಗನವಾಡಿಗೆ ಕಲ್ಕುರ್ಣಿ ಕಡೆಗೆ ಹೋಗುವ ಒಂದು ಬದಿಯಲ್ಲಿರುವ ಅಂಗನವಾಡಿಯ ಹೆಸರಿನಲ್ಲಿರುವ 0.30 ಸೆಂಟ್ಸ್ ಜಾಗದ ಒಂದು ಪಾರ್ಶ್ವದಲ್ಲಿ ಗಡಿ ಗುರುತು ಹಾಕಿದ್ದ ಜಾಗವನ್ನು ಜೆ.ಸಿ.ಬಿ.ಯಂತ್ರದ ಮೂಲಕ ಸ್ಥಳೀಯರೊಬ್ಬರು ಅತಿಕ್ರಮಿಸಿ ಸಮತಟ್ಟು ಮಾಡಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ ವ್ಯಕ್ತಪಡಿಸಿ ಈ ಹಿಂದಿನಿಂದಲೂ ದಾಖಲೆ ಇದ್ದ ಈ ಜಾಗವನ್ನು ಅತಿಕ್ರಮಣಗೊಳಿಸಿದ ಬಗ್ಗೆ ವಿರೋಧ ವ್ಯಕ್ತಪಡಿಸಿ ತಹಶೀಲ್ದಾರರಿಗೆ ಮತ್ತು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತಹಶೀಲ್ದಾರರು ದೂರನ್ನು ಪರಿಶೀಲಿಸಿ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಕಂದಾಯ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.