Udupi – Kasaragod:400 ಕೆ.ವಿ. ವಿದ್ಯುತ್‌ ಪ್ರಸರಣ ಮಾರ್ಗ

ಟವರ್‌ ನಿರ್ಮಾಣಕ್ಕೆ ಸಿದ್ಧತೆ: ರೈತರ ಆಕ್ರೋಶ

Team Udayavani, Oct 11, 2023, 12:13 AM IST

Udupi – Kasaragod:400 ಕೆ.ವಿ. ವಿದ್ಯುತ್‌ ಪ್ರಸರಣ ಮಾರ್ಗ

ವಿಟ್ಲ: ಉಡುಪಿ-ಕಾಸರಗೋಡು 400 ಕೆ.ವಿ. ವಿದ್ಯುತ್‌ ಪ್ರಸರಣ ಮಾರ್ಗ ನಿರ್ಮಾಣ ಕಂಪೆನಿಗಳ ಸಿಬಂದಿ ಯಂತ್ರಗಳ ಸಹಿತವಾಗಿ ಅಡ್ಯನಡ್ಕ ಕೊಲ್ಲಪದವು ಭಾಗಕ್ಕೆ ಆಗಮಿಸಿ ವಿದ್ಯುತ್‌ ಗೋಪುರ ನಿರ್ಮಾಣಕ್ಕೆ ಮುಂದಾಗಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಕೊಲ್ಲಪದವು ಕೊಡುಂಜಡ್ಕದಲ್ಲಿ ರೈತರ ಕೃಷಿ ಭೂಮಿಯಲ್ಲಿ ವಿದ್ಯುತ್‌ ಗೋಪುರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕಂಪೆನಿಯ ಅಧಿಕಾರಿಗಳು ಕೆಲವು ನಿವೃತ್ತ ಪೊಲೀಸ್‌ ಅಧಿಕಾರಿಗಳ ಜತೆಗೆ ಆಗಮಿಸಿದ್ದರು. ಗೋಪುರದ ಅಡಿಪಾಯ ಮಾಡುವ ನಿಟ್ಟಿನಲ್ಲಿ ಜೆಸಿಬಿ, ಮರ ಕಡಿಯುವವರನ್ನು ಕರೆತರಲಾಗಿತ್ತು.

ಇದನ್ನು ಗಮನಿಸಿದ ಸ್ಥಳೀಯರು ಅವರನ್ನು ಹಾಗೂ ವಾಹನಗಳನ್ನು ಕೊಲ್ಲಪದವು ಜಂಕ್ಷನ್‌ನಲ್ಲಿ ತಡೆದರು. ಪುಣಚ ಗ್ರಾಮ ಪಂಚಾಯತ್‌ ಸದಸ್ಯರು ಸ್ಥಳಕ್ಕೆ ಆಗಮಿಸಿ ಕಾಮಗಾರಿಗೆ ಪಂಚಾಯತ್‌ ಅನುಮತಿ ನೀಡದಿರುವಾಗ ಕಾಮಗಾರಿಯನ್ನು ಹೇಗೆ ನಡೆಸಲು ಸಾಧ್ಯ ಎಂದು ಪ್ರಶ್ನಿಸಿದರು.

ಪುತ್ತೂರು ಶಾಸಕರು ಕಾಮಗಾರಿಯನ್ನು ನಡೆಸುವಂತೆ ಹೇಳಿದ ಕಾರಣ ನಾವು ಗುರುತು ಹಾಕುವ ನಿಟ್ಟಿನಲ್ಲಿ ಸ್ಥಳಕ್ಕೆ ಆಗಮಿಸಿರುವುದಾಗಿ ಕಂಪೆನಿಯವರು ಹೇಳಿಕೊಂಡಿದ್ದಾರೆ.

ಸ್ಥಳದಲ್ಲಿ ಜನ ಸೇರಿ ಸ್ವಲ್ಪ ಸಮಯ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್‌ ಬಂದರೂ ಜಿಲ್ಲಾಡಳಿತ ರೈತರ ಸಭೆಯನ್ನು ನಡೆಸಿ ರೈತರಿಗೆ ಸಮರ್ಪಕ ಮಾಹಿತಿ ನೀಡಿ, ರೈತರ ಸಮಸ್ಯೆಯನ್ನು ದಾಖಲಿಸಿಕೊಳ್ಳದೇ ಹೋದಲ್ಲಿ ಕಾಮಗಾರಿ ನಡೆಸಲು ಬಿಡುವುದಿಲ್ಲ ಎಂದು ಸ್ಥಳದಲ್ಲಿ ಸೇರಿದ ಹೋರಾಟಗಾರರು ಎಚ್ಚರಿಕೆ ನೀಡಿದರು.

ಜಿಲ್ಲಾಡಳಿತಕ್ಕೆ ರೈತ ಸಂಘ, ಮಾಜಿ ಶಾಸಕರು, ಪುತ್ತಿಲ ಪರಿವಾರದಿಂದ ಒತ್ತಡ ಹೋಗುತ್ತಿದ್ದಂತೆ ಕಂಪೆನಿಯವರು ಸ್ಥಳದಿಂದ ಕಾಲ್ಕಿತ್ತರು.

ಟಾಪ್ ನ್ಯೂಸ್

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.