ಉಚಿತ ಮ್ಯಾಮೋಗ್ರಫಿ ತಪಾಸಣಾ ಶಿಬಿರ ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ
Team Udayavani, Oct 11, 2023, 12:03 PM IST
ತೀರ್ಥಹಳ್ಳಿ : ನಮ್ಮ ದೇಶದಲ್ಲಿ ಕ್ಯಾನ್ಸರ್ ಸಂಬಂಧಿಸಿದ ಕಾಯಿಲೆಗಳು ಜಾಸ್ತಿ ಆಗುತ್ತಿದೆ. ಕಾಯಿಲೆ ಬಂದರೆ ಮಧ್ಯಮ ಕುಟುಂಬಕ್ಕೆ ಬಾರಿ ಸಮಸ್ಯೆ ಆಗುತ್ತದೆ. ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುವುದು ಬಹಳ ಕಷ್ಟವಾಗುತ್ತದೆ. ಹಾಗಾಗಿ ಈ ಕ್ಯಾಂಪ್ ನಲ್ಲಿ ಭಾಗಿಯಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು.
ಪಟ್ಟಣ ಪಂಚಾಯತ್ ಕಾರ್ಯಾಲಯದ ಪಕ್ಕದಲ್ಲಿ ನೆಡೆಯುತ್ತಿರುವ ಮಲೆನಾಡು ಮಹಿಳಾ ವೇದಿಕೆ ವತಿಯಿಂದ ಉಚಿತ ಮ್ಯಾಮೋಗ್ರಫಿ ತಪಾಸಣಾ ಶಿಬಿರ ಏರ್ಪಡಿಸಿದ್ದು ಇದರ ಉದ್ಘಾಟನೆ ನೆಡೆಸಿ ಮಾತನಾಡಿ ಸ್ತನ ಕ್ಯಾನ್ಸರ್ ಸಂಬಂಧಪಟ್ಟಂತೆ ಶಿಬಿರ ಏರ್ಪಡಿಸಲಾಗಿದೆ, ತಾಲೂಕಿನ ಮಹಿಳೆಯರಿಗೆ ಸಮಸ್ಯೆ ಇದ್ದಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬಹುದು ಮೊದಲ ಸ್ಟೇಜ್ ನಲ್ಲೆ ಕಂಡು ಹಿಡಿದರೆ ಮುಂದೆ ಸಮಸ್ಯೆ ಆಗುವುದಿಲ್ಲ, ಹಾಗಾಗಿ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಶಾಸಕ ಆರಗ ಜ್ಞಾನೇಂದ್ರ, ಪ.ಪಂ ಅಧ್ಯಕ್ಷೆ ಗೀತಾ ರಮೇಶ್, ಡಾ. ಕೀರ್ತನ, ಸೇರಿ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ: Hamas War: ವ್ಹೀಲ್ ಚೇರ್ ನಲ್ಲಿ ಕುಳಿತು ಇಸ್ರೇಲ್ ಮೇಲೆ ಪ್ರತೀಕಾರ; ಈತನೇ ಹೊಸ ಬಿನ್ ಲಾಡೆನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.