Indian: 16ರ ಬಾಲಕಿಯ AI ಸಂಸ್ಥೆ ಮೌಲ್ಯ 100 ಕೋಟಿ ರೂ.!
Team Udayavani, Oct 11, 2023, 8:43 PM IST
ವಾಷಿಂಗ್ಟನ್: ಭಾರತದಲ್ಲಿ ನವೋದ್ಯಮಗಳ ಬೆಳವಣಿಗೆ ಹೊಸ ಕ್ರಾಂತಿ ಸೃಷ್ಟಿಸುತ್ತಿರುವ ನಡುವೆಯೇ, ಭಾರತೀಯ ಮೂಲದ 16ರ ಬಾಲಕಿಯೊಬ್ಬಳು ಎಐ ತಂತ್ರಜ್ಞಾನ ಆಧಾರಿತ ಸಂಸ್ಥೆಯೊಂದನ್ನು ಸ್ಥಾಪಿಸಿ, ಕೇವಲ ಒಂದು ವರ್ಷದಲ್ಲೇ ಸಂಸ್ಥೆಯ ಮೌಲ್ಯವನ್ನು 3.7 ಕೋಟಿ ರೂ.ಯಿಂದ 100 ಕೋಟಿ ರೂ.ಗೆ ತಲುಪಿಸಿದ್ದಾಳೆ.
ಈ ಮೂಲಕ ವಯಸ್ಸು ಬರೀ ಲೆಕ್ಕಕ್ಕೆ ಮಾತ್ರ, ಮನಸ್ಸೊಂದಿದ್ದರೆ ಮಾರ್ಗ ಎಂಬುದನ್ನು ನಿರೂಪಿಸಿ ಯುವಜನತೆಗೆ ಸ್ಫೂರ್ತಿಯಾಗಿದ್ದಾಳೆ. ಪ್ರಾಂಜಲಿ ಅವಸ್ಥಿ 7ನೇ ವಯಸ್ಸಿನಿಂದಲೇ ಕಂಪ್ಯೂಟರ್ ಜಗತ್ತಿಗೆ ಕಾಲಿಟ್ಟು, ಕೋಡಿಂಗ್ ಕಲಿಕೆಗೆ ಮುಂದಾಗಿದ್ದಳು. 11ನೇ ವಯಸ್ಸಿಗೆ ಕುಟುಂಬದ ಜತೆಗೆ ಅಮೆರಿಕದ ಫ್ಲೋರಿಡಾಗೆ ಸ್ಥಳಾಂತರಗೊಂಡು ಯೂನಿವರ್ಸಿಟಿ ರಿಸರ್ಚ್ ಲ್ಯಾಬ್ನಲ್ಲಿ ಇಂಟರ್ನಿಯಾಗಿ ಕಾರ್ಯನಿರ್ವಹಿಸಿದ್ದರು. 2022ರಲ್ಲಿ ಎಐ ಚಾಲಿತ ಸರ್ಚ್ ಅಪ್ಲಿಕೇಶನ್ “ಡೆಲ್ವ್ ಎಐ” ಅನ್ನು ಅಭಿವೃದ್ಧಿಪಡಿಸಿ, ಕಂಪನಿ ಸ್ಥಾಪಿಸಿದ್ದು, ಈಗ ಅದರ ಮೌಲ್ಯ 100 ಕೋಟಿ ರೂ.ಗೆ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.