Male Mahadeshwara ಬೆಟ್ಟಕ್ಕೆ ಅ.15ರ ವರೆಗೆ ದ್ವಿಚಕ್ರ ವಾಹನಗಳ ನಿರ್ಬಂಧ
Team Udayavani, Oct 11, 2023, 9:50 PM IST
ಚಾಮರಾಜನಗರ: ಮಹಾಲಯ ಅಮಾವಾಸ್ಯೆ ಜಾತ್ರೆ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೈ ಮಹದೇಶ್ವರ ಬೆಟ್ಟಕ್ಕೆ ಅಕ್ಟೋಬರ್ 11ರ ಸಂಜೆ 6 ಗಂಟೆಯಿಂದ ಅ15 ಸಂಜೆ 7 ಗಂಟೆಯವರೆಗೆ ದ್ವಿಚಕ್ರ ವಾಹನಗಳಲ್ಲಿ ತೆರಳವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ.
ಮಲೈ ಮಹದೇಶ್ವರ ಬೆಟ್ಟದಲ್ಲಿ ಅ 11 ರಿಂದ 15ರವರೆಗೆ ಜರುಗಲಿರುವ ಮಹಾಲಯ ಅಮಾವಾಸ್ಯೆ ಜಾತ್ರಾ ಸಂಬಂಧ ಜಿಲ್ಲೆ, ಹೊರಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಸುಮಾರು 1.5 ರಿಂದ 2 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಸೇರುವ ಸಂಭವವಿದ್ದು, ವಾಹನ ದಟ್ಟಣೆ ಹೆಚ್ಚಾಗುವುದರಿಂದ, ರಸ್ತೆಯು ಅರಣ್ಯ ಪ್ರದೇಶ ಹಾಗೂ ತುಂಬಾ ಕಡಿದಾದ ತಿರುವುಗಳಿಂದ ಕೂಡಿದ್ದು, ವಾಹನಗಳ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.