Savanuru ಪಾಲ್ತಾಡಿ ಅಸಂತಡ್ಕದಲ್ಲಿ ಕಾಡುಕೋಣಗಳ ಹಿಂಡು
Team Udayavani, Oct 11, 2023, 11:49 PM IST
ಸವಣೂರು: ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಅಸಂತಡ್ಕ ಹಾಗೂ ಜನವಸತಿ ಪ್ರದೇಶಗಳಲ್ಲಿ ಹತ್ತಾರು ಕಾಡುಕೋಣಗಳ ಹಿಂಡು ಕಂಡುಬಂದಿದ್ದು ಗ್ರಾಮಸ್ಥರು ಭೀತರಾಗಿದ್ದಾರೆ.
ಕೆಯ್ಯೂರು ಗ್ರಾಮದ ಕಣಿಯಾರು ಮಲೆಯಲ್ಲಿ ಚಿರತೆಯು ದನವನ್ನು ಕೊಂದು ರಬ್ಬರ್ ಮರದಲ್ಲಿಟ್ಟ ಘಟನೆಯಿಂದ ಆತಂಕದಲ್ಲಿರುವ ಜನತೆಗೆ ಕೆಯ್ಯೂರು ಗ್ರಾಮದ ಪಕ್ಕದ ಪಾಲ್ತಾಡಿಯಲ್ಲಿ ಕಾಡುಕೋಣಗಳ ಹಿಂಡಿನ ಸಂಚಾರ ಆತಂಕವನ್ನು ಹೆಚ್ಚಿಸಿದೆ.
ಕಳೆದ ವರ್ಷವೂ ಅಸಂತಡ್ಕ, ಬಂಬಿಲ, ಅಂಕತಡ್ಕ ಪ್ರದೇಶಗಳಲ್ಲಿ ಕಾಡುಕೋಣಗಳು ಕಾಣಿಸಿಕೊಂಡಿದ್ದವು. ಅರಣ್ಯ ಇಲಾಖೆಯವರು ಕೂಡಲೇ ಕಾಡುಕೋಣಗಳ ಹಿಂಡನ್ನು ರಕ್ಷಿತಾರಣ್ಯಕ್ಕೆ ಓಡಿಸುವಂತೆ ಆಗ್ರಹ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.