GST: ಗಂಗಾಜಲಕ್ಕೆ ಜಿಎಸ್ಟಿ ಇಲ್ಲ: CBIC ಸ್ಪಷ್ಟನೆ
Team Udayavani, Oct 12, 2023, 8:11 PM IST
ನವದೆಹಲಿ: ಗಂಗಾಜಲಕ್ಕೆ ಯಾವುದೇ ರೀತಿಯ ಜಿಎಸ್ಟಿ ವಿಧಿಸಿಲ್ಲ ಎಂದು ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ(ಸಿಬಿಐಸಿ) ಸ್ಪಷ್ಟನೆ ನೀಡಿದೆ.
ಗಂಗಾಜಲದ ಮೇಲೆ ಶೇ.18 ಜಿಎಸ್ಟಿ ವಿಧಿಸಲಾಗುತ್ತಿದೆ ಎಂದು ಕೆಲವು ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ ಸ್ಪಷ್ಟಪಡಿಸಿರುವ ಸಿಬಿಐಸಿ, “ಗಂಗಾಜಲವನ್ನು ದೇಶಾದ್ಯಂತ ಪೂಜೆ ಮಾಡಲಾಗುತ್ತದೆ. ಜಿಎಸ್ಟಿ ಅಡಿಯಲ್ಲಿ ಪೂಜಾ ಸಾಮಾಗ್ರಿಗಳಿಗೆ ವಿನಾಯಿತಿ ನೀಡಲಾಗಿದೆ’ ಎಂದು ಟ್ವೀಟ್(ಎಕ್ಸ್) ಮೂಲಕ ಮಾಹಿತಿ ನೀಡಿದೆ.
“ದೇಶದಲ್ಲಿ ಗಂಗಾಜಲಕ್ಕೆ ಪೂಜನೀಯ ಸ್ಥಾನವಿದೆ. ಗಂಗಾಜಲವು ಮೋಕ್ಷಕ್ಕೆ ಕಾರಣವಾದದು ಎಂಬ ಭಾವನೆ ಇದೆ. ಹುಟ್ಟಿನಿಂದ ಸಾಯುವವರೆಗೂ ಭಾರತೀಯರಿಗೆ ಗಂಗಾಜಲವು ಉನ್ನತವಾದದು. ಆದರೆ ಈ ಗಂಗಾಜಲದ ಮೇಲೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಶೇ.18ರಷ್ಟು ಜಿಎಸ್ಟಿ ವಿಧಿಸುತ್ತಿದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದರು.
“ಗಂಗಾಜಲಕ್ಕೆ ಆರ್ಡರ್ ಮಾಡಿ, ಅದನ್ನು ಮನೆಯಲ್ಲಿ ಇರಿಸಿ ಪೂಜಿಸುವವರಿಗೆ ಇದರಿಂದ ಹೊರೆಯಾಗಿದೆ. ಇದು ಕೇಂದ್ರ ಸರ್ಕಾರದ ಲೂಟಿ ಮತ್ತು ಬೂಟಾಟಿಕೆಯ ಪರಮಾವಧಿ’ ಎಂದೂ ದೂರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.