World Cup ಅಭ್ಯಾಸ ಆರಂಭಿಸಿದ ಗಿಲ್; ಪಾಕ್ ವಿರುದ್ಧದ ಪಂದ್ಯಕ್ಕೆ ಮರಳುವ ಭರವಸೆ
Team Udayavani, Oct 13, 2023, 5:43 AM IST
ಅಹ್ಮದಾಬಾದ್: ಡೆಂಗ್ಯೂ ಜ್ವರದಿಂದ ಚೇತರಿಸಿಕೊಂಡಿರುವ ಶುಭಮನ್ ಗಿಲ್ ಅವರು ಗುರುವಾರ ನಾಲ್ಕು ತಾಸುಗಳವರಗೆ ನೆಟ್‌ನಲ್ಲಿ ಅಭ್ಯಾಸ ನಡೆಸಿದ್ದಾರೆ. ಈ ಮೂಲಕ ಶನಿವಾರ ನಡೆಯುಯವ ಪಾಕಿಸ್ಥಾನ ವಿರುದ್ಧದ ಮಹತ್ವದ ಪಂದ್ಯಕ್ಕೆ ಮರಳುವ ಭರವಸೆ ಮೂಡಿಸಿದ್ದಾರೆ.
ಗಿಲ್ ಅವರು ನೆಟ್‌ನಲ್ಲಿ ಅಭ್ಯಾಸ ಮಾಡಿದರೂ ಅವರನ್ನು ಮಹತ್ವದ ಪಂದ್ಯಕ್ಕೆ ಆಯ್ಕೆ ಮಾಡುವ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ. ಜ್ವರದಿಂದಾಗಿ ಅವರು ಈಗಾಗಲೇ ಆಸ್ಟ್ರೇಲಿಯ ಮತ್ತು ಅಫ್ಘಾನಿಸ್ಥಾನ ವಿರುದ್ದದ ಪಂದ್ಯದಲ್ಲಿ ಆಡಿರಲಿಲ್ಲ. ಇಲ್ಲಿನ ಕ್ರೀಡಾಂಗಣಕ್ಕೆ ಬೆಳಗ್ಗೆ 11 ಗಂಟೆಗೆ ಆಗಮಿಸಿದ ಗಿಲ್ ಅವರಿಗೆ ವಿಶೇಷ ನೆಟ್ ಅಭ್ಯಾಸದ ವ್ಯವಸ್ಥೆ ಕಲ್ಪಿಸಲಾಗಿತ್ತು. ತಂಡದ ವೈದ್ಯ ರಿಜ್ವಾನ್ ಅವರ ಮಾರ್ಗದರ್ಶನ ದಲ್ಲಿ ಗಿಲ್ ಬ್ಯಾಟಿಂಗ್ ಅಭ್ಯಾಸ ನಡೆಸಿ ದರು. ಕೆಲವೊಂದು ವ್ಯಾಯಾಮದಲ್ಲಿ ಭಾಗವಹಿಸಿದ ಅವರು ನೆಟ್ ಬೌಲರ್‌ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.