Los Angeles Olympics; 2028ರ ಒಲಿಂಪಿಕ್ಸ್ ಗೆ ಕ್ರಿಕೆಟ್ ಸೇರ್ಪಡೆಗೆ ಅನುಮತಿ ನೀಡಿದ ಸಮಿತಿ

Team Udayavani, Oct 13, 2023, 6:43 PM IST

Los Angeles Olympics; 2028ರ ಒಲಿಂಪಿಕ್ಸ್ ಗೆ ಕ್ರಿಕೆಟ್ ಸೇರ್ಪಡೆಗೆ ಅನುಮತಿ ನೀಡಿದ ಸಮಿತಿ

ಮುಂಬೈ: 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಗೆ ಟಿ20 ಕ್ರಿಕೆಟ್ ಆಟವನ್ನು ಸೇರ್ಪಡೆ ಮಾಡಬೇಕು ಎಂಬ ಸಲಹೆಯನ್ನು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಸ್ವೀಕರಿಸಿದೆ. ಈ ಮೂಲಕ ಕ್ರಿಕೆಟ್ ಆಟವು ವಿಶ್ವದ ಅತಿದೊಡ್ಡ ಕ್ರೀಡಾಕೂಟದಲ್ಲಿ ಭಾಗಿಯಾಗಲು ವೇದಿಕೆ ಸಜ್ಜಾಗಿದೆ.

ಮುಂಬೈನಲ್ಲಿ ಶುಕ್ರವಾರ ನಡೆದ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಮುಂಬೈನಲ್ಲಿ ಅಕ್ಟೋಬರ್ 14-16 ರಂದು ನಿಗದಿಯಾಗಿರುವ ತನ್ನ ಅಧಿವೇಶನದಲ್ಲಿ ಸಮಿತಿ ತನ್ನ ಮತಗಳನ್ನು ಚಲಾಯಿಸುತ್ತದೆ.

ಇದನ್ನೂ ಓದಿ:Bengaluru 42 ಕೋಟಿ ರೂ.ಪತ್ತೆ; ತೆಲಂಗಾಣಕ್ಕೆ ಕರ್ನಾಟಕದಿಂದ ಹಣ: ಟಿಆರ್ ಎಸ್ ಆರೋಪ

ಲಾಸ್ ಏಂಜಲೀಸ್ ಒಲಿಂಪಿಕ್ಸ್ 2028 ರಲ್ಲಿ ಕ್ರಿಕೆಟ್‌ನ ಸೇರ್ಪಡೆಯು ಕ್ರೀಡೆಯ ಐತಿಹಾಸಿಕ ಮೈಲಿಗಲ್ಲು ಎಂದು ಪರಿಗಣಿಸಲಾಗುತ್ತಿದೆ. ಟಿ20 ಕ್ರಿಕೆಟ್ ಕಾರಣದಿಂದ ಜಾಗತಿಕ ಮಟ್ಟದಲ್ಲಿ ಜನಪ್ರಿಯವಾಗುತ್ತಿರುವ ಕ್ರೀಡೆಗೆ ಇದೀಗ ಒಲಿಂಪಿಕ್ಸ್‌ನ ಭವ್ಯ ವೇದಿಕೆಯು ಕೌಶಲ್ಯ ಮತ್ತು ಆಟದ ಉತ್ಸಾಹವನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸುತ್ತಿದೆ. ಈ ಕ್ರಮವು ಅಂತಾರಾಷ್ಟ್ರೀಯ ಸಹಕಾರವನ್ನು ಬೆಳೆಸುವುದು ಮಾತ್ರವಲ್ಲದೆ ಉದಯೋನ್ಮುಖ ಕ್ರಿಕೆಟ್ ರಾಷ್ಟ್ರಗಳು ಆಟದಲ್ಲಿ ಬೆಳಗಲು ಬಾಗಿಲು ತೆರೆಯುತ್ತದೆ. ಅಲ್ಲದೆ ಜಾಗತಿಕ ಕ್ರೀಡೆಯಾಗಿ ಅದರ ಸ್ಥಾನಮಾನವನ್ನು ಗಟ್ಟಿಗೊಳಿಸುತ್ತದೆ.

“ಲಾಸ್ ಏಂಜಲೀಸ್ ಸಮಿತಿಯು ಲಾಸ್ ಏಂಜಲೀಸ್ ಒಲಿಂಪಿಕ್ಸ್‌ ನ ಭಾಗವಾಗಬಹುದಾದ ಐದು ಆಟಗಳನ್ನು ಪ್ರಸ್ತಾಪಿಸಿದೆ. ಇದರಲ್ಲಿ ಕ್ರಿಕೆಟ್ ಸೇರಿದೆ. ಕಾರ್ಯನಿರ್ವಾಹಕ ಮಂಡಳಿ ನಾಳೆಯ ಸಭೆಯಲ್ಲಿ ಈ ವಿಷಯವನ್ನು ತೆಗೆದುಕೊಳ್ಳುತ್ತದೆ” ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಕ್ರೀಡಾ ನಿರ್ದೇಶಕ ಕಿಟ್ ಮೆಕ್‌ಕಾನ್ನೆಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.