UP: ಆಹಾರ ನೀಡುತ್ತಿದ್ದವನ ಅಂತಿಮ ವಿಧಿಗಳಲ್ಲಿ ಪಾಲ್ಗೊಂಡ ಕೋತಿ: ವೈರಲ್ ವಿಡಿಯೋ

40 ಕಿ.ಮೀ ಅಂತಿಮಯಾತ್ರೆಯಲ್ಲಿ ಸಾಗಿ ಬಂದು ಕಣ್ಣೀರು ಸುರಿಸಿತು

Team Udayavani, Oct 13, 2023, 6:52 PM IST

1-dsadsas

ಮ್ರೋಹಾ: ‘ಅನ್ನದಾತೋ ಸುಖೀಭವ’ ಎನ್ನುವ ಆಶಯವನ್ನು ಮನುಷ್ಯನಿಗಿಂತಲೂ ಹೆಚ್ಚಾಗಿ ಪ್ರಾಣಿಗಳು ತಮ್ಮ ಜೀವನದಲ್ಲಿ ಅನ್ವಯಿಸಿಕೊಂಡಿವೆ ಎನ್ನುವುದಕ್ಕೆ ಸಾಕ್ಷಿ ಈ ಘಟನೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಿರಂತರವಾಗಿ ಕೋತಿಯೊಂದಕ್ಕೆ ಆಹಾರವನ್ನು ನೀಡುತ್ತಿದ್ದ ರಾಮಕುನ್ವರ್ ಸಿಂಗ್ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ.

ಎಲ್ಲಾ ಅಂತಿಮ ವಿಧಿವಿಧಾನಗಳು ಮತ್ತು ಕಾರ್ಯಗಳ ಸಮಯದಲ್ಲಿ ವ್ಯಕ್ತಿಯ ಮೃತದೇಹದ ಪಕ್ಕದಲ್ಲಿದ್ದ ಕೋತಿಯು ಅಂತಿಮ ನಮನ ಸಲ್ಲಿಸಿದ್ದು ಎಲ್ಲರ ಮನಕಲುಕಿತು. ಮೃತನ ಕುಟುಂಬದೊಂದಿಗೆ ಮೃತದೇಹದ ಪಕ್ಕದಲ್ಲಿ ಕುಳಿತಿದ್ದ ಕೋತಿಯು ದುಃಖದಿಂದ ಅಳುತ್ತಿತ್ತು. ಈ ಹೃದಯ ಸ್ಪರ್ಶಿ ವಿಡಿಯೋ  ವೈರಲ್ ಆಗಿದೆ.

ಶವವನ್ನು ಅಂತ್ಯಕ್ರಿಯೆಯ ಸ್ಥಳಕ್ಕೆ ಸಾಗಿಸುವಾಗ ಅದನ್ನು ಒಂಟಿಯಾಗಿ ಬಿಡಲು ನಿರಾಕರಿಸಿದ ಕೋತಿ ಜತೆಯಲ್ಲೇ ಬಂದಿದೆ. ಸುಮಾರು 40 ಕಿ.ಮೀ ಪ್ರಯಾಣಿಸಿದೆ. ಕಳೆದ ಎರಡು ತಿಂಗಳಿನಿಂದ ಸಿಂಗ್ ಕೋತಿಗೆ ನಿತ್ಯವೂ ಎಂಬಂತೆ ಬ್ರೆಡ್ ತಿನ್ನಿಸುತ್ತಿದ್ದರು. ಪ್ರತಿನಿತ್ಯ ಪರಸ್ಪರ ಆಟವಾಡುತ್ತಾ ಕಾಲ ಕಳೆಯುತ್ತಿದ್ದರು. ಮಂಗಳವಾರ ಬೆಳಗ್ಗೆ ಸಿಂಗ್ ನಿಧನ ಹೊಂದಿದ ಬಳಿಕ ಕೋತಿ ಎಂದಿನಂತೆ ಸ್ಥಳಕ್ಕೆ ಭೇಟಿ ನೀಡಿದಾಗ ಆಘಾತಕಾರಿ ಸುದ್ದಿ ತಿಳಿದು ಕಣ್ಣೀರು ಹಾಕಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಚಿತೆಯ ಬಳಿ ಬಹಳ ಹೊತ್ತು ಕಾದ ಕೋತಿ ಅಂತ್ಯಕ್ರಿಯೆಯ ಎಲ್ಲಾ ವಿಧಿವಿಧಾನಗಳಲ್ಲಿ ಭಾಗವಹಿಸಿತು. ದೃಶ್ಯಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು,  ಪಶುಗಳ ಪ್ರೀತಿ ಮತ್ತು ನಿಷ್ಠೆಗೆ ಈ ಘಟನೆ ಸಾಕ್ಷಿಯಾಗಿದೆ.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.