Mysuru Dasara : ರಾಜಮನೆತನವನ್ನು ಆಹ್ವಾನಿಸಿದ ಡಾ.ಎಚ್.ಸಿ.ಮಹದೇವಪ್ಪ
ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್ ನೀಡಿದ ಸಚಿವ
Team Udayavani, Oct 13, 2023, 7:28 PM IST
ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.lಎಚ್.ಸಿ.ಮಹದೇವಪ್ಪ ಅವರು ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು.
ಶುಕ್ರವಾರ ಅರಮನೆಯಲ್ಲಿರುವ ನಿವಾಸದಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸಿ, ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್ ನೀಡಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಶಾಸಕ ಶ್ರೀವತ್ಸ, ಮೇಯರ್ ಶಿವಕುಮಾರ್, ಉಪಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ, ಅರಮನೆ ಎಸಿಪಿ ಎಚ್.ಎಂ.ಚಂದ್ರಶೇಖರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.