ಅಲ್‌ ಕುಸಿಸ್‌: ಫಾರ್ಚೂನ್‌ ಬಬಲ್‌ ಬ್ಯಾಂಕ್ವೆಟ್‌: ಅಂತಾರಾಷ್ಟ್ರೀಯ ಸಾಂಸ್ಕೃತಿಕೋತ್ಸವ

Team Udayavani, Oct 14, 2023, 2:31 PM IST

ಅಲ್‌ ಕುಸಿಸ್‌: ಫಾರ್ಚೂನ್‌ ಬಬಲ್‌ ಬ್ಯಾಂಕ್ವೆಟ್‌: ಅಂತಾರಾಷ್ಟ್ರೀಯ ಸಾಂಸ್ಕೃತಿಕೋತ್ಸವ

ದುಬೈ: ಇಂಟರ್‌ ನ್ಯಾಶನಲ್‌ ಕಲ್ಚರಲ್‌ ಫೆಸ್ಟ್‌ ಕೌನ್ಸಿಲ್‌ ಆಫ್‌ ಇಂಡಿಯಾ ಹಾಗೂ ಸಂಧ್ಯಾ ಕ್ರಿಯೇಶನ್ಸ್‌ ಇವೆಂಟ್‌ ನೆಟ್‌ವರ್ಕ್‌ ಟೀಮ್‌ ಯುಎಇ ಸಂಸ್ಥೆಗಳ ಸಹಯೋಗದೊಂದಿಗೆ ಚನ್ನಪಟ್ಟಣ ಕಲ್ಪಶ್ರೀ ಕಲಾ ಸಂಸ್ಥೆಯ ಸಹಕಾರದಲ್ಲಿ “ಅಂತಾರಾಷ್ಟ್ರೀಯ ಸಾಂಸ್ಕೃತಿಕೋತ್ಸವ’ ದುಬೈನ ಅಲ್‌ ಕುಸಿಸ್‌ನಲ್ಲಿರುವ ಫಾರ್ಚೂನ್‌ ಬಬಲ್‌ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಸೆ. 13ರಂದು ಜರಗಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕದ ಸಿ.ಟಿ.-ಜಿ.ಎಸ್‌.ಟಿ. ಜಂಟಿ ಆಯುಕ್ತ ಡಾ| ಎಸ್‌. ರಾಮಾನುಜ ಅವರು, ದೇಶ ದೇಶಗಳ ನಡುವಿನ ಗಡಿಗಳೇ ಮಾಸಿಹೋಗಿವೆ ಎನ್ನುವಷ್ಟರ ಮಟ್ಟಿಗೆ ಜಗತ್ತು ಆರ್ಥಿಕವಾಗಿ ಹಾಗೂ ವೈಜ್ಞಾನಿಕವಾಗಿ ಮುಂದುವರಿದಿದೆ. ಆದರೆ ಮನಸ್ಸು ಮನಸ್ಸುಗಳ ನಡುವಿನ ಬಾಂಧವ್ಯದ ಗಡಿ ಮೃದು ಆಗುವುದರ ಬದಲಾಗಿ ಕೋಟೆಯಾಗುತ್ತಿರುವುದು ಖೇದಕರ ಎಂದರು.

ಐಸಿಎಫ್‌ಸಿಐ ಅಧ್ಯಕ್ಷ ಕೆ.ಪಿ. ಮಂಜುನಾಥ್‌ ಸಾಗರ್‌ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಇಂಡಿಯಾ ಆ್ಯತ್ಲೆಟಿಕ್‌ ಫೆಡರೇಶನ್‌ ಅಧ್ಯಕ್ಷ ಡಾ| ಕೆ.ಬಿ. ನಾಗೂರ್‌ ಬಿಜಾಪುರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ನಿವೃತ್ತ ಐಎಎಸ್‌ ಅಧಿಕಾರಿ ಡಾ| ಡಿ.ಎಸ್‌. ವಿಶ್ವನಾಥ್‌, ಬಹ್ರೈನ್‌ ಕನ್ನಡ ಸಂಘದ ಮಾಜಿ ಅಧ್ಯಕ್ಷ ರಾಜಕುಮಾರ್‌ ಭಾಸ್ಕರ್‌, ಸೆಂಟ್‌ ಅಧ್ಯಕ್ಷ ಶೋಧನ್‌ ಪ್ರಸಾದ ಅತ್ತಾವರ, ಚನ್ನಪಟ್ಟಣದ ಕಲ್ಪಶ್ರೀ ನಿರ್ದೇಶಕ ಎಂ.ಸಿ. ಸುಜೇಂದ್ರ ಬಾಬು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಸಿಟಿ ಉಪ ಆಯುಕ್ತ ಹಾಗೂ ಲೇಖಕ ಮಹಮದ್‌ ರಫೀ ಪಾಶ ಕನ್ನಡ ನಾಡು ನುಡಿ ಮತ್ತು ಅಳಿವಿನಂಚಿನ ಭಾಷೆಗಳ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಸಾಧನಾಶೀಲ ವ್ಯಕ್ತಿಗಳಾದ ಸುಗಮ ಸಂಗೀತ ಗಾಯಕ ವೆಂಕಟಮೂರ್ತಿ ಶಿರೂರು, ಬಹುಮುಖ ಪ್ರತಿಭೆ ಪ್ರಭಾ ಸುವರ್ಣ ಮುಂಬಯಿ, ಯಶಸ್ವಿ ಉದ್ಯಮಿ ರಮೇಶ್‌ ಸಂಪಂಗಿ ಹೈದರಾಬಾದ್‌ ಅವರಿಗೆ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಟಾಪ್ ನ್ಯೂಸ್

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.