Mangaluru : ಹಮಾಸ್ ಬೆಂಬಲಿಸಿ ವಿಡಿಯೋ ಮಾಡಿದ ಝಾಕಿರ್ ಬಂಧನ
Team Udayavani, Oct 14, 2023, 6:12 PM IST
ಮಂಗಳೂರು: ಇಸ್ರೇಲ್ ಮೇಲೆ ದಾಳಿ ನಡೆಸಿದ ಉಗ್ರ ಸಂಘಟನೆ ಹಮಾಸ್ ಪರ ವಿಡಿಯೋ ಮಾಡಿ ಸಾಮಾಜಿಕ ತಾಣದಲ್ಲಿ ಹರಿಯಬಿಟ್ಟಿದ್ದ ತೋಕೂರು, ಜೋಕಟ್ಟೆಯ ಝಾಕಿರ್ (58 )ಎಂಬಾತನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಝಾಕಿರ್ ವಿಡಿಯೋ ಕುರಿತು ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಉಪನಿರೀಕ್ಷರಾದ ವಿನಾಯಕ್ ತೊರಗಲ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಝಾಕಿರ್ ನನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ವಿಚಿತ್ರ ಗೆಟಪ್ ನಲ್ಲೆ ಕಂಡುಬರುವ ಝಾಕಿರ್ ಮೇಲೆ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.