USA: ಉದ್ಯೋಗ ಕಾರ್ಡ್ 5 ವರ್ಷಕ್ಕೆ ವಿಸ್ತರಣೆ
Team Udayavani, Oct 14, 2023, 11:16 PM IST
ವಾಷಿಂಗ್ಟನ್: ಅಮೆರಿಕದಲ್ಲಿ ಗ್ರೀನ್‌ಕಾರ್ಡ್‌ಗಾಗಿ ಕಾಯುತ್ತಿರುವವರು ಸೇರಿದಂತೆ, ವಲಸಿಗರಲ್ಲದ ಕೆಲವು ವರ್ಗಗಳಿಗೆ 5 ವರ್ಷಗಳ ಅವಧಿಗೆ ಉದ್ಯೋಗ ದೃಢೀಕರಣ ಕಾರ್ಡ್‌ಗಳನ್ನು ನೀಡಲು ಅಮೆರಿಕ ಚಿಂತನೆ ನಡೆಸಿದೆ. ಇದರಿಂದಾಗಿ ಅಮೆರಿಕದಲ್ಲಿರುವ ಭಾರತೀಯರಿಗೆ ಪ್ರಯೋಜನವಾಗಲಿದೆ.
ಅಮೆರಿಕ ಪೌರತ್ವ ಮತ್ತು ವಲಸೆ ಸೇವೆಗಳ ಪ್ರಕಾರ, ಈಗಾಗಲೇ ಉದ್ಯೋಗ ಆಧರಿತವಾಗಿ ನೀಡಲಾಗುತ್ತಿರುವ ದೃಢೀಕರಣ ಕಾರ್ಡ್‌ಗೆ ಅರ್ಜಿ ಸಲ್ಲಿಕೆಯಾಗುತ್ತಿವೆ ಹಾಗು ಅವುಗಳ ನವೀಕರಣಕ್ಕಾಗಿಯೂ ಬಹಳಷ್ಟು ಅರ್ಜಿ ಸಲ್ಲಿಕೆಯಾಗಿದೆ. ಆ ಪ್ರಮಾಣವನ್ನು ತಗ್ಗಿಸುವು ಉದ್ದೇಶದಿಂದ, ಈಗ ಬಾಕಿ ಉಳಿದಿರುವ ಅರ್ಜಿಗಳನ್ನು ಪರಿಶೀಲಿಸಿ ತೆರವುಗೊಳಿಸಲು ಅನುವಾಗುವಂತೆ ಪ್ರಸಕ್ತ ಉದ್ಯೋಗ ದೃಢೀಕರಣ ಕಾರ್ಡ್‌ನ ಮಾನ್ಯತೆಯನ್ನು 5 ವರ್ಷಕ್ಕೆ ವಿಸ್ತರಿಸಲಾಗಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.