RDE: ಭಾರತದಿಂದ ಅಂತಾರಾಷ್ಟ್ರೀಯ ಗಡಿಯ ಚೆಕ್ಪೋಸ್ಟ್ಗಳಲ್ಲಿ ಆರ್ಡಿಇ ಅಳವಡಿಕೆ
Team Udayavani, Oct 15, 2023, 9:30 PM IST
ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ, ಮ್ಯಾನ್ಮಾರ್ ಮತ್ತು ನೇಪಾಳದ ಗಡಿಗಳ ಎಂಟು ಚೆಕ್ಪೋಸ್ಟ್ಗಳಲ್ಲಿ ವಿಕಿರಣ ಪತ್ತೆ ಸಾಧನ(ಆರ್ಡಿಇ)ಗಳನ್ನು ಅಳವಡಿಸಲು ಭಾರತ ಸರ್ಕಾರ ಮುಂದಾಗಿದೆ. ಪರಮಾಣು ಸಾಧನಗಳ ತಯಾರಿಕೆಯಲ್ಲಿ ಸಂಭವನೀಯ ಬಳಕೆಗಾಗಿ ವಿಕಿರಣಶೀಲ ವಸ್ತುಗಳ ಕಳ್ಳಸಾಗಣೆ ತಪ್ಪಿಸಲು ಈ ಆರ್ಡಿಇ ಅಳವಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನ ಗಡಿಯ ಅಟ್ಟಾರಿಯಲ್ಲಿ, ಬಾಂಗ್ಲಾದೇಶ ಗಡಿಯ ಪೆಟ್ರೊಪೋಲ್, ಅಗರ್ತಲಾ, ದಾವ್ಕಿ ಮತ್ತು ಸುತರ್ಕಂಡಿಯಲ್ಲಿ, ನೇಪಾಳದ ಜೋಗ್ಬನಿ ಹಾಗೂ ಮ್ಯಾನ್ಮಾರ್ನ ಮೋರೆನಲ್ಲಿ ಆರ್ಡಿಇ ಗಳನ್ನು ಅಳವಡಿಸಲಾಗುತ್ತದೆ.
ಅಂತಾರಾಷ್ಟ್ರೀಯ ಗಡಿಯ ಎಂಟು ಚೆಕ್ಪೋಸ್ಟ್ಗಳಲ್ಲಿ ಆರ್ಡಿಇ ಗಳ ಸರಬರಾಜು, ಅಳವಡಿಕೆ ಮತ್ತು ನಿರ್ವಹಣೆಗಾಗಿ ಕಳೆದ ವರ್ಷ ಒಂದು ಕಂಪನಿಗೆ ಗುತ್ತಿಗೆ ನೀಡಲಾಗಿದೆ. ಶೀಘ್ರವೇ ಚೆಕ್ಪೋಸ್ಟ್ಗಳಲ್ಲಿ ಆರ್ಡಿಇ ಗಳನ್ನು ಸ್ಥಾಪಿಸಲಾಗುತ್ತದೆ. ವಿಕಿರಣಶೀಲ ವಸ್ತುಗಳ ಕಳ್ಳಸಾಗಣೆ ತಡೆಯುವಲ್ಲಿ ಆರ್ಡಿಇ ಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.