ಅಮೆರಿಕದಲ್ಲಿ ಬಾಬಾ ಸಾಹೇಬರ 19 ಅಡಿ ಎತ್ತರದ ಪ್ರತಿಮೆ ಅನಾವರಣ
Team Udayavani, Oct 15, 2023, 9:46 PM IST
ವಾಷಿಂಗ್ಟನ್: ಭಾರತದ ಸಂವಿಧಾನ ಶಿಲ್ಪಿ, ಡಾ.ಬಿ.ಆರ್ ಅಂಬೇಡ್ಕರ್ ಅವರ 19 ಅಡಿ ಎತ್ತರದ “ಸಮಾನತೆ ಪ್ರತಿಮೆ’ಯನ್ನು ಅಮೆರಿಕದ ಮೇರಿಲ್ಯಾಂಡ್ ಉಪನಗರದಲ್ಲಿ ಭಾನುವಾರ ಉದ್ಘಾಟಿಸಲಾಗಿದೆ. ವಿದೇಶದಲ್ಲಿ ಅನಾವರಣಗೊಂಡಿರುವ ಬಾಬಾ ಸಾಹೇಬರ ಅತಿದೊಡ್ಡ ಪ್ರತಿಮೆ ಎಂಬ ಹೆಗ್ಗಳಿಕೆಯೂ ಇದಕ್ಕಿದೆ.
ಅಮೆರಿಕದ ವಿವಿಧ ಭಾಗಗಳಿಂದ 500ಕ್ಕೂ ಅಧಿಕ ಮಂದಿ ಭಾರತೀಯ ಅಮೆರಿಕನ್ನರು ಆಗಮಿಸಿ “ಜೈ ಭೀಮ್’ ಘೋಷಣೆಯೊಂದಿಗೆ ಪ್ರತಿಮೆ ಅನಾವರಣದಲ್ಲಿ ಭಾಗಿಯಾಗಿ ಸಂಭ್ರಮಿಸಿದ್ದಾರೆ. ಮಳೆಯ ನಡುವೆಯೂ ಜನರು ಉತ್ಸಾಹದಿಂದ ಬಾಬಾ ಸಾಹೇಬರನ್ನು ಸಂಭ್ರಮಿಸಿದ್ದಾರೆ.
ಖ್ಯಾತ ಶಿಲ್ಪಿ ರಾಮ್ ಸುತಾರ್ ಅವರು ಪ್ರತಿಮೆಯನ್ನು ಕೆತ್ತನೆ ಮಾಡಿದ್ದು, ಭಾರತದಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆಯ ನಿರ್ಮಾತೃ ಕೂಡ ಇವರೇ ಆಗಿದ್ದಾರೆ. ಅಸಮಾನತೆ ಕೇವಲ ಭಾರತದ ಸಮಸ್ಯೆ ಅಲ್ಲ, ಜಗತ್ತಿನ ವಿವಿಧೆಡೆ ವಿವಿಧ ರೂಪದಲ್ಲಿ ಅಸಮಾನತೆ ಇದೆ. ಈ ಹಿನ್ನೆಲೆಯಲ್ಲಿ ಸಮಾನತೆಯ ಪ್ರತೀಕವಾಗಿ ಬಾಬಾ ಸಾಹೇಬರ ಪುತ್ಥಳಿ ಅನಾವರಣಗೊಳಿಸಿದ್ದೇವೆ ಎಂದು ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್ ಅಧ್ಯಕ್ಷ ರಾಮ್ ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.