AI News: ಡ್ರೋನ್‌ಗಳಿಗಾಗಿ ಎಐ ಟ್ರಾಫಿಕ್‌ ಕಂಟ್ರೋಲರ್‌

Team Udayavani, Oct 15, 2023, 9:49 PM IST

drones

ವಾಣಿಜ್ಯ, ರಕ್ಷಣೆ, ಕೃಷಿ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಇತ್ತೀಚೆಗೆ ಡ್ರೋನ್‌ಗಳ ಬಳಕೆ ಅಧಿಕವಾಗಿದ್ದು, ಅವುಗಳಿಗೆ ಸುರಕ್ಷಿತ ಸಂಚಾರ ಮಾರ್ಗ ಒದಗಿಸುವ ಅಗತ್ಯವೂ ತಲೆದೋರಿದೆ. ಈ ನಡುವೆಯೇ ಅಸ್ಸಾಂನ ಇಬ್ಬರು ಉದ್ಯಮಿಗಳು ಡ್ರೋನ್‌ಗಳಿಗಾಗಿ ಎಐ ಚಾಲಿತ ಸಂಚಾರ ನಿರ್ವಹಣೆ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ.

ಅಕ್ಟೋಬರ್‌ 11ರಂದು ಕೊನೆಗೊಂಡ ” ಈಸ್ಟ್‌ ಟೆಕ್‌ 2023″ ರಕ್ಷಣಾ ಎಕ್ಸ್‌ಪೋದಲ್ಲಿ ಅಡ್ವಾರ್ಡೆ ಸಿಸ್ಟಮ್‌ ಪ್ರೈವೇಟ್‌ ಲಿಮಿಟೆಡ್‌ನ‌ ವ್ಯವಸ್ಥಾಪಕ ನಿರ್ದೇಶಕರಾದ ಮನಶ್‌ ಭುಯಾನ್‌ ಹಾಗೂ ನಿಲ್ಪುಲ್‌ ಚೌಧರಿ ಈ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಿ, ಪ್ರಸ್ತುತ ಪಡಿಸಿದ್ದಾರೆ. ಈಗಾಗಲೇ ವಿಮಾನಗಳಿಗೆ ಏರ್‌ ಟ್ರಾಫಿಕ್‌ ಕಂಟ್ರೋಲರ್‌ ಇದೆ. ಅದೇ ಮಾದರಿಯಲ್ಲಿ ಡ್ರೋನ್‌ಗಳಿಗೆ ವಾಯುಸಂಚಾರಕ್ಕೆ ಅನುವು ಮಾಡಿಕೊಡಲು ಹಾಗೂ ಹಕ್ಕಿಗಳೊಂದಿಗೆ ಡ್ರೋನ್‌ಗಳ ಡಿಕ್ಕಿ ತಪ್ಪಿಸಲು ಈ ತಂತ್ರಜ್ಞಾನ ಅಭಿವೃದ್ಧಿಪಡಿಸಿದ್ದೇವೆ. ಇದನ್ನು ಮತ್ತಷ್ಟು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಭಾರತೀಯ ವಾಯುಪಡೆ ಜೊತೆಗೂ ಕಾರ್ಯನಿರ್ವಹಿಸುತ್ತಿದ್ದೇವೆ ಎಂದಿದ್ದಾರೆ.

ಟಾಪ್ ನ್ಯೂಸ್

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.