RAIN: ಕರಾವಳಿಯಲ್ಲಿ ಮಳೆ ಸಾಧ್ಯತೆ
Team Udayavani, Oct 16, 2023, 11:24 AM IST
ಮಂಗಳೂರು: ಅರಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ನಿಮ್ನ ಒತ್ತಡ ಸೃಷ್ಟಿಯಾಗುವ ಸಾಧ್ಯತೆ ಇದ್ದು, ಅ.17ರ ವೇಳೆಗೆ ಆಗ್ನೇಯ ಭಾಗದತ್ತ ಚಲಿಸುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪರಿಣಾಮ ಅ. 16ರಿಂದ 18ರ ವರೆಗೆ ಕರಾವಳಿ ಸಹಿತ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಮಳೆಯ ತೀವ್ರತೆ ಕಡಿಮೆಯಾಗಿದೆ. ರವಿವಾರ ಮಂಗಳೂರು, ಉಡುಪಿ ಸಹಿತ ಉಭಯ ಜಿಲ್ಲೆಯಾದ್ಯಂತ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವೆಡೆ ಸಾಧಾರಣ ಮಳೆ ಸುರಿದಿದೆ. ಮಂಗಳೂರಿನಲ್ಲಿ 31.2 ಡಿ.ಸೆ. ಗರಿಷ್ಠ ಮತ್ತು 24.3 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.