Chikkamagaluru: ಸರ್ಕಾರಿ ಬಸ್ಸಿನ ಚಕ್ರಕ್ಕೆ ಸರಿಯಾಗಿ ನಟ್ ಗಳೇ ಇಲ್ಲ!
Team Udayavani, Oct 17, 2023, 1:00 PM IST
ಚಿಕ್ಕಮಗಳೂರು : ಸರ್ಕಾರಿ ಬಸ್ಸಿನ ಚಕ್ರಕ್ಕೆ ನಟ್ ಗಳೇ ಇಲ್ಲದಿರುವ ಘಟನೆ ಚಿಕ್ಕಮಗಳೂರು-ಆಲ್ದೂರು ಮಾರ್ಗದ ಲೋಕಲ್ ಬಸ್ಸಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಡಿಪೋಗೆ ಸೇರಿದ ಸರ್ಕಾರಿ ಬಸ್ ನ ಚಕ್ರದಲ್ಲಿ 8 ನಟ್ ಇರಬೇಕಾದ ಜಾಗದಲ್ಲಿ 3 ನಟ್ ಅಷ್ಟೆ ಇರುವುದು ಸಾರಿಗೆ ಇಲಾಖೆಯ ದೊಡ್ಡ ಬೇಜವಾಬ್ದಾರಿಯಾಗಿದೆ.
ನಿತ್ಯ ಶಾಲಾ-ಕಾಲೇಜು, ಆಸ್ಪತ್ರೆ, ಕೆಲಸ ಕಾರ್ಯ ಎಂದು ನೂರಾರು ಜನರು ಬಸ್ ನಲ್ಲಿ ಓಡಾಡುತ್ತಾರೆ. ಸರ್ಕಾರಿ ಬಸ್ ನ ಚಕ್ರದಲ್ಲಿ ಸರಿಯಾಗಿ ನಟ್ ಗಳಿಲ್ಲದಿರುವುದು ಹಾಗೂ ಅದೇ ಸ್ಥಿತಿಯಲ್ಲಿ ಚಾಲಕ ಬಸ್ ಓಡಿಸುತ್ತಿರುವುದು ಅಪಾಯಕಾರಿ ಎನ್ನಬಹುದು.
ಏನಾದ್ರು ಹೆಚ್ಚು-ಕಡಿಮೆಯಾದರೆ ಜವಾಬ್ದಾರಿ ಯಾರು ಎಂದು ಸಾರಿಗೆ ಇಲಾಖೆ ವಿರುದ್ಧ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.