Darling Krishna; ಶುಗರ್ ಫ್ಯಾಕ್ಟರಿಯಲ್ಲಿ ಹಾಡು ಹಬ್ಬ
Team Udayavani, Oct 17, 2023, 3:57 PM IST
ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಶುಗರ್ ಫ್ಯಾಕ್ಟರಿ ಚಿತ್ರಕ್ಕಾಗಿ ಜಯಂತ್ ಕಾಯ್ಕಿಣಿ ಅವರು “ಜಹಾಪನಾ..’ ಎಂಬ ಸುಮಧುರ ಪ್ರೇಮಗೀತೆ ಬರೆದಿದ್ದಾರೆ. ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.
ನಿಹಾಲ್ ತಾವ್ರೊ ಹಾಗೂ ಅಮೃತಾ ನಾಯಕ್ ಅವರ ಕಂಠಸಿರಿಯಲ್ಲಿ ಈ ಹಾಡು ಮಧುರವಾಗಿ ಮೂಡಿಬಂದಿದೆ. ಧನಂಜಯ್ ಅವರ ನೃತ್ಯ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ಸೋನಾಲ್ ಮೊಂತೆರೊ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಕಬೀರ್ ರಫಿ ಸಂಗೀತ ನೀಡಿದ್ದಾರೆ.
ಈಗಾಗಲೇ ಶುಗರ್ ಫ್ಯಾಕ್ಟರಿ ಟ್ರೇಲರ್ ಎಲ್ಲರ ಮನಗೆದ್ದು, ಆಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ನವೆಂಬರ್ 24 ರಂದು ಬಹು ನಿರೀಕ್ಷಿತ ಈ ಚಿತ್ರ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.
ಡಾರ್ಲಿಂಗ್ ಕೃಷ್ಣ ಅವರ ಸಿನಿಜರ್ನಿಯಲ್ಲೇ “ಶುಗರ್ ಫ್ಯಾಕ್ಟರಿ’ ಬಿಗ್ ಬಜೆಟ್ ಚಿತ್ರವೆಂದು ಹೇಳಲಾಗುತ್ತಿದೆ. ಆರ್. ಗಿರೀಶ್ ನಿರ್ಮಿಸಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮೊಂತೆರೊ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ಕೃಷ್ಣ ಅವರಿಗೆ ನಾಯಕಿಯರಾಗಿ ನಟಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.