Leopard: ಜನವಸತಿ ಪ್ರದೇಶಕ್ಕೆ ಲಗ್ಗೆ ಇಟ್ಟ ಚಿರತೆ… ದಿಕ್ಕುಪಾಲಾಗಿ ಓಡಿದ ಜನ
Team Udayavani, Oct 17, 2023, 4:07 PM IST
ಮಹಾರಾಷ್ಟ್ರ: ಪಟ್ಟಣದ ವಸತಿ ಪ್ರದೇಶವೊಂದಕ್ಕೆ ಚಿರತೆಯೊಂದು ಲಗ್ಗೆ ಇಟ್ಟು ಅಲ್ಲಿನ ನಿವಾಸಿಗಳನ್ನು ಭಯಭೀತಗೊಳಿಸಿದ ವಿಡಿಯೋವೊಂದು ವೈರಲ್ ಆಗಿದೆ.
ಘಟನೆ ನಡೆದಿರುವುದು ಮಹಾರಾಷ್ಟ್ರದ ಕೋಪರ್ಗಾಂವ್ ವಸತಿ ಪ್ರದೇಶದಲ್ಲಿ ರಾತ್ರಿ ಹೊತ್ತಿಗೆ ಜನರು ತಿರುಗಾಡುತ್ತಿದ್ದ ವೇಳೆ ಏಕಾಏಕಿ ಚಿರತೆ ಜನವಸತಿ ಪ್ರದೇಶಕ್ಕೆ ಲಗ್ಗೆ ಇಟ್ಟು ಅಲ್ಲಿನ ಜನರನ್ನು ತಬ್ಬಿಬ್ಬುಗೊಳಿಸಿದೆ. ಚಿರತೆ ಕಂಡು ಕಂಗಾಲಾದ ಜನ ಮನೆಯೊಳಗೆ ಓದಿ ಹೋಗಿದ್ದಾರೆ.
ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ತಂಡ ಸತತ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆ ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Hamas’ Hostage Video: ಒತ್ತೆಯಾಳುಗಳ ಮೊದಲ ವಿಡಿಯೋ ರಿಲೀಸ್ ಮಾಡಿದ ಹಮಾಸ್…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್!
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.