Fraud Case ಪಾರ್ಟ್ಟೈಂ ಜಾಬ್ ಆಮಿಷ: 40.97 ಲ.ರೂ. ವಂಚನೆ
Team Udayavani, Oct 18, 2023, 8:17 PM IST
ಮಂಗಳೂರು: ಪಾರ್ಟ್ಟೈಂ ಉದ್ಯೋಗ ನೀಡುವುದಾಗಿ ಹೇಳಿ ಟೆಲಿಗ್ರಾಂ ಆ್ಯಪ್ ಮೂಲಕ ಲಿಂಕ್ ಕಳುಹಿಸಿ 40.97 ಲ.ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರಿಗೆ ಸೆ.14ರಂದು ಅಪರಿಚಿತ ವ್ಯಕ್ತಿ ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿದ್ದ. ಟಾಸ್ಕ್ಗಳನ್ನು ಪೂರ್ಣಗೊಳಿಸಿ ಹಣ ನೀಡುವುದಾಗಿ ತಿಳಿಸಿದ. ಮೊದಲಿಗೆ 200 ರೂ.ಗಳನ್ನು ದೂರುದಾರರ ಖಾತೆಗೆ ಕಳುಹಿಸಿದ. ಅನಂತರ ಸೆ.14ರಿಂದ ಅ.16ರವರೆಗೆ ಹಂತಹಂತವಾಗಿ ಒಟ್ಟು 40.97 ಲ.ರೂ.ಗಳನ್ನು ದೂರುದಾರರ ಖಾತೆಯಿಂದ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.