Kota ವರದಕ್ಷಿಣೆ ಕಿರುಕುಳ, ಮಾನಸಿಕ ಹಿಂಸೆ; ಪ್ರಕರಣ ದಾಖಲು

Team Udayavani, Oct 18, 2023, 11:32 PM IST

udKota ವರದಕ್ಷಿಣೆ ಕಿರುಕುಳ, ಮಾನಸಿಕ ಹಿಂಸೆ; ಪ್ರಕರಣ ದಾಖಲು

ಕೋಟ: ಗಂಡ ಮತ್ತು ಆತನ ಮನೆಯವರು ವರದಕ್ಷಿಣೆ ಕಿರುಕುಳ ನೀಡಿ ಮಾನಸಿಕ ಹಿಂಸೆ ನೀಡಿದ್ದಾರೆ ಹಾಗೂ ಚಿನ್ನಾಭರಣ ಸಹಿತ ಪ್ರಿಯಕರನೊಂದಿಗೆ ಓಡಿ ಹೋಗಿದ್ದಾಳೆ ಎಂದು ಸುಳ್ಳು ಆರೋಪ ಮಾಡಿ ಮಾನಹಾನಿ ಮಾಡಿದ್ದಾರೆ ಎಂದು ಬನ್ನಾಡಿ ಕಂಬಳಗದ್ದೆಮನೆ ನಿವಾಸಿ ಸ್ಫೂರ್ತಿ ಶೆಟ್ಟಿ ಅವರು ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇವರಿಗೆ ಕುಂದಾಪುರ ತಾಲೂಕಿನ ಉಳ್ಳೂರು- 74ನೇ ನಿವಾಸಿ ಸಂಕೇತ್‌ ಶೆಟ್ಟಿ ಅವರೊಂದಿಗೆ 2023 ಮೇ 21ರಂದು ವಿವಾಹವಾಗಿದ್ದು, ವಿವಾಹದ ಸಂದರ್ಭ ಗಂಡನ ಮನೆಯವರು 15ಲಕ್ಷ ರೂ. ವರದಕ್ಷಿಣಿಗೆ ಬೇಡಿಕೆ ಇಟ್ಟಿದಾರೆ ಹಾಗೂ ಮದುವೆ ದಿನ 5 ಲಕ್ಷ ರೂ ವರದಕ್ಷಿಣೆ ಪಡೆದಿದ್ದಾರೆ. ಆದರೆ ಮದುವೆಯ ಅನಂತರ ಸಂಕೇತ್‌ಗೆ ಲೈಂಗಿಕ ವಿಷಯಕ್ಕೆ ಸಂಬಂಧಪಟ್ಟಂತೆ ಆರೋಗ್ಯದ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ. ಅನಂತರ ಸ್ಫೂರ್ತಿಯವರಿಗೆ ಗಂಡ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ್ದು, ಮಾವ ಸಂಜೀವ ಶೆಟ್ಟಿ ಮತ್ತು ಅತ್ತೆ ವನಿತಾ ಶೆಡ್ತಿ ಜತೆಯಾಗಿ ಹೆಚ್ಚಿನ ವರದಕ್ಷಿಣೆಗೂ ಬೇಡಿಕೆ ಸಲ್ಲಿಸಿ ತವರು ಮನೆಗೆ ಬಿಟ್ಟು ಹೋಗಿದ್ದಾರೆ.

ಅನಂತರ ಗಂಡ ಹಾಗೂ ಅವರ ಮನೆಯವರು ಸ್ಫೂರ್ತಿಗೆ ಸಹದ್ಯೋಗಿಯೊಂದಿಗೆ ಅಕ್ರಮ ಸಂಬಂಧವಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದು, ಮದುವೆ ಸಂದರ್ಭ ಹಾಕಿದ ಚಿನ್ನಾಭರಣ ಸಹಿತ ಪ್ರಿಯಕರನೊಂದಿಗೆ ಓಡಿ ಹೋಗಿದ್ದಾಳೆ ಎಂದು ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಸುಳ್ಳು ದೂರು ನೀಡಿದ್ದಾರೆ ಎಂದು ಸ್ಫೂರ್ತಿ ಉಡುಪಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.