Chikkamagaluru Protest: ನಿರಂತರ ವಿದ್ಯುತ್ ಲೋಡ್ ಶೆಡ್ಡಿಂಗ್; ರೈತ ಸಂಘದಿಂದ ಪ್ರತಿಭಟನೆ
Team Udayavani, Oct 19, 2023, 2:48 PM IST
ಚಿಕ್ಕಮಗಳೂರು: ನಿರಂತರ ವಿದ್ಯುತ್ ಲೋಡ್ ಶೆಡ್ಡಿಂಗ್ ಹಿನ್ನೆಲೆ ಇಲ್ಲಿನ ಮೆಸ್ಕಾಂ ಕಚೇರಿ ಬಳಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸಂಪೂರ್ಣ ಬರಗಾಲಕ್ಕೆ ತುತ್ತಾಗಿದೆ, ಜಲಾಶಯಗಳಲ್ಲಿ ನೀರಿಲ್ಲ. ಕೃಷಿ ಬೆಳೆಗಳು ರೈತರ ಕೈಗೆ ಸಿಗದೇ ತತ್ತರಿಸಿ ಹೋಗಿವೆ. ಆಹಾರ ಪದಾರ್ಥಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂದು ರೈತರು ಹೇಳಿದ್ದಾರೆ.
ಸರ್ಕಾರ ರೈತರ ಪಂಪ್ ಸೆಟ್ ಗೆ ಥ್ರಿ ಫೇಸ್ ವಿದ್ಯುತ್ ನೀಡದೆ ವಂಚನೆ ಮಾಡುತ್ತಿದೆ. ನಿರಂತರ ಲೋಡ್ ಶೆಡ್ಡಿಂಗ್ ಮಾಡುವುದರಿಂದ ದಿನಕ್ಕೆ 2 ಗಂಟೆಯೂ ಸರಿಯಾಗಿ ವಿದ್ಯುತ್ ಸಿಗುತ್ತಿಲ್ಲ ಎಂದು ಆರೋಪಿಸಿದರು.
ರಾಜ್ಯದಲ್ಲಿ ಸುಮಾರು 40 ಲಕ್ಷ ಕೃಷಿ ಪಂಪ್ ಸೆಟ್ ಬಳಕೆದಾರರು ಇದ್ದಾರೆ. ಸರ್ಕಾರ ಕೈಗಾರಿಕೆಗಳಿಗೆ ಹಾಗೂ ಐಷಾರಾಮಿ ಬಳಕೆಗೆ ಮಾತ್ರ ವಿದ್ಯುತ್ ಒದಗಿಸುತ್ತಿದೆ. ಕೃಷಿಗೆ ವಿದ್ಯುತ್ ಒದಗಿಸದೆ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ. ರಾಜ್ಯ ಸರ್ಕಾರ ರೈತರಿಗೆ ಸರಿಯಾದ ಪ್ರಮಾಣದಲ್ಲಿ ವಿದ್ಯುತ್ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.