Manipur ; ಕಾರು ಸ್ಫೋಟ ಪ್ರಕರಣ : ಮತ್ತೊಬ್ಬ ಆರೋಪಿಯ ಬಂಧನ
Team Udayavani, Oct 19, 2023, 8:32 PM IST
ಇಂಫಾಲ್ : ಜೂನ್ನಲ್ಲಿ ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಸೇತುವೆಯೊಂದರಲ್ಲಿ ಕಾರಿನಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಆರೋಪಿಯೊಬ್ಬನನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣದಲ್ಲಿ ಇದು ಎರಡನೇ ಬಂಧನವಾಗಿದೆ.
ಮಣಿಪುರ ಪೊಲೀಸರ ಸಮನ್ವಯದೊಂದಿಗೆ ಎನ್ಐಎ ತಂಡವು ಮೊಹಮ್ಮದ್ ಇಸ್ಲಾವುದ್ದೀನ್ ಖಾನ್ ಅವರನ್ನು ಬಂಧಿಸಿದೆ ಎಂದು ಏಜೆನ್ಸಿಯ ವಕ್ತಾರರು ತಿಳಿಸಿದ್ದಾರೆ.
ಖಾನ್ ನನ್ನು ಇಂಫಾಲ್ನ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಏಳು ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.