Pakistan: ನವಾಜ್ ಷರೀಫ್‌ಗೆ ಜಾಮೀನು
Team Udayavani, Oct 19, 2023, 8:38 PM IST
ಇಸ್ಲಾಮಾಬಾದ್: ಮುಂದಿನ ವರ್ಷ ಪಾಕಿಸ್ತಾನ ಸಂಸತ್ ಚುನಾವಣೆ ನಡೆಯಲಿರುವಂತೆಯೇ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರಿಗೆ 2 ಪ್ರಕರಣಗಳಲ್ಲಿ ಜಾಮೀನು ಪ್ರಾಪ್ತಿಯಾಗಿದೆ. ಈ ಬಗ್ಗೆ ಗುರುವಾರ ಇಸ್ಲಾಮಾಬಾದ್ ಹೈಕೋರ್ಟ್ ಆದೇಶ ನೀಡಿದೆ.
ಅ.24ರ ವರೆಗೆ ಈ ಆದೇಶ ಊರ್ಜಿತದಲ್ಲಿ ಇರಲಿದೆ. 2019ರಿಂದ ಅವರು ವೈದ್ಯಕೀಯ ಚಿಕಿತ್ಸೆ ಕಾರಣದಿಂದ ಲಂಡನ್‌ನಲ್ಲಿ ನೆಲೆಸಿದ್ದಾರೆ. ಗಮನಾರ್ಹ ಅಂಶವೆಂದರೆ ನವಾಜ್ ಷರೀಫ್ ಅವರು ಅ.21ರಂದು ಪಾಕಿಸ್ತಾನಕ್ಕೆ ವಾಪಸಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.