![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Oct 19, 2023, 8:47 PM IST
ಕುಷ್ಟಗಿ:ಕುಷ್ಟಗಿ ಪಟ್ಟಣದ ವಾಸವಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ತಾಯಿ ಮತ್ತು ಮಗಳು ಏಕಾಏಕಿ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕುಷ್ಟಗಿ ಪಟ್ಟಣದ ನಾಯಕವಾಡಿ ಓಣಿಯ ಗವಿಸಿದ್ದಪ್ಪ ಬ್ಯಾಳಿ ಅವರ ಪತ್ನಿ ಸೌಮ್ಯ(26) ಹಾಗೂ 7 ವರ್ಷದ ಜಾಹ್ನವಿ ಕಳೆದ ಅ.17ರಿಂದ ಕಾಣೆಯಾಗಿದ್ದಾರೆ. ಕಾಣೆಯಾದ ಪತ್ನಿ ಹಾಗೂ ಮಗಳಿಗಾಗಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಾಪತ್ತೆಯಾದ ಮಹಿಳೆ ಹಾಗೂ ಮಗು ಪತ್ತೆಯಾದಲ್ಲಿ ಕುಷ್ಟಗಿ ಪೊಲೀಸ್ ಠಾಣೆ 08536-267033 ಸಂಪರ್ಕಿಸಲು ಕೋರಲಾಗಿದೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.