Karkala: ಪರಶುರಾಮ ಥೀಂ ಪಾರ್ಕ್‌ಗೆ ಮಂಜುನಾಥ ಭಂಡಾರಿ ಭೇಟಿ

ಮೂರ್ತಿ ವಿಷಯ: ಸರಕಾರ ಮಟ್ಟದಲ್ಲಿ ಕ್ರಮ

Team Udayavani, Oct 20, 2023, 9:00 AM IST

Karkala: ಪರಶುರಾಮ ಥೀಂ ಪಾರ್ಕ್‌ಗೆ ಮಂಜುನಾಥ ಭಂಡಾರಿ ಭೇಟಿ

ಕಾರ್ಕಳ: ಕಾರ್ಕಳವು ಪ್ರವಾಸಿ ತಾಣವಾಗಿ ಅಭಿವೃದ್ಧಿ ಆಗಬೇಕು ಎನ್ನುವುರಲ್ಲಿ ಎರಡು ಮಾತಿಲ್ಲ. ಅದಕ್ಕೆ ಯಾವೆಲ್ಲ ಸಹಕಾರ ಬೇಕೊ ಅದನ್ನು ನೀಡಲು ಸಿದ್ಧನಿದ್ದೇನೆ. ಆದರೆ ಪರಶುರಾಮನ ಮೂರ್ತಿಯ ಕುರಿತು ಸೃಷ್ಟಿಯಾಗಿರುವ ಹಲವು ಪ್ರಶ್ನೆಗಳಿಗೆ ಮೊದಲು ಉತ್ತರ ಸಿಗಬೇಕಿದೆ ಎಂದು ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು.

ಅವರು ಗುರುವಾರ ಬೈಲೂರಿನ ಪರಶುರಾಮ ಥೀಂ ಪಾರ್ಕ್‌ಗೆ ಭೇಟಿ ನೀಡಿ ಗುತ್ತಿಗೆ ಸಂಸ್ಥೆ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.

ಮೂರ್ತಿ ಪ್ರತಿಷ್ಠಾಪಿಸಿರುವ ಜಾಗ ಯಾರದು? ಮೂರ್ತಿಯನ್ನು ತಯಾರಿಸಿರುವುದು ಎಲ್ಲಿ? ತೆರವುಗೊಳಿಸಿದ ಮೂರ್ತಿ ಈಗ ಎಲ್ಲಿದೆ? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ. ಅದನ್ನು ತಿಳಿದು ಜನರಿಗೆ ಹೇಳಬೇಕಾದ್ದು ಜನಪ್ರತಿನಿಧಿಯಾಗಿ ನನ್ನ ಕರ್ತವ್ಯ. ವಾಸ್ತವ ವರದಿಯನ್ನು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಸಲ್ಲಿಸಿ, ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದ ಬಳಿಕ ಸರಕಾರ ಮಟ್ಟದಲ್ಲಿ ಮುಂದಿನ ಕ್ರಮಗಳ ಕುರಿತು ನಿರ್ಧಾರವಾಗಲಿದೆ ಎಂದರು.

ಜಿಲ್ಲೆಗೆ ಮುಖ್ಯಮಂತ್ರಿಗಳು ಆಗಮಿಸಲಿದ್ದು, ಮುಂಚಿತವಾಗಿ ಮೂರ್ತಿಗೆ ಸಂಬಂಧಿಸಿ ವರದಿ ನೀಡುವಂತೆ ಡಿಕೆಶಿ ಕಚೇರಿಯಿಂದ ಕರೆ ಬಂದ ಹಿನ್ನೆಲೆಯಲ್ಲಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದೇನೆ. ಕೆಲವೊಂದು ಸಂಗತಿಗಳನ್ನು ಕಣ್ಣಾರೆ ಕಂಡಿದ್ದೇನೆ ಎಂದರು.
ಉದಯ್‌ ಶೆಟ್ಟಿ ಮುನಿಯಾಲು ಸಹಿತ ಮುಖಂಡರು ಉಪಸ್ಥಿತರಿದ್ದರು.

ಸ್ಥಳದಲ್ಲಿ ಸಿಕ್ಕಿತು ಚೂರು
ಪರಶುರಾಮನ ಮೂರ್ತಿ ಇದ್ದ ಜಾಗವನ್ನು ಮರೆಮಾಡಿರುವ ಪ್ಲಾಸ್ಟಿಕ್‌ ಹೊದಿಕೆಯನ್ನು ಬದಿಗೆ ಸರಿಸುವ ಕೆಲಸವನ್ನು ಜತೆಗೆ ತೆರಳಿದ್ದ ಕಾರ್ಯಕರ್ತರು ಮಾಡಿದರು. ಆಗ ಕಂಚಿನದ್ದ ಲ್ಲದ ಕೆಲವು ಚೂರುಗಳು ಪತ್ತೆಯಾಗಿದ್ದು, “ಇದು ಫೈಬರ್‌ ಮೂರ್ತಿ ಎಂಬುದು ಸ್ಪಷ್ಟವಾಯಿತು’ ಎಂದರು. ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ವ್ಯಾಪಕ ಸಂದೇಶ ಹರಿದಾಡಿತು. ಅಧಿಕಾರಿಗಳ ಬಳಿ ವಿಚಾರಿಸಿದಾಗ ಅದು ವೆಲ್ಡ್‌ ಗ್ಯಾಪ್‌ ಭರ್ತಿಗೊಳಿಸಿದ ಸಂದರ್ಭದ ಪ್ಯಾಕಿಂಗ್‌ ಚೂರುಗಳು ಎಂದು ಉತ್ತರಿಸಿದರು.

ಇದನ್ನೂ ಓದಿ: Team India: ಕಿವೀಸ್ ವಿರುದ್ಧದ ವಿಶ್ವಕಪ್ ಪಂದ್ಯಕ್ಕಿಲ್ಲ ಸ್ಟಾರ್ ಅಲ್ ರೌಂಡರ್

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.