kasaragod: ನಾಯಕನಾದವನು ವಿಶಾಲ ಹೃದಯಿಯಾಗಿರಬೇಕು-ಎಸ್‌.ಎನ್‌. ಮಯ್ಯ

ಬ್ರಾಹ್ಮಣ್ಯವನ್ನು ಕಾಪಾಡಿದರೆ ವೈದಿಕ ಧರ್ಮವನ್ನು ಉಳಿಸಿದಂತೆ

Team Udayavani, Oct 20, 2023, 3:35 PM IST

kasaragod: ನಾಯಕನಾದವನು ವಿಶಾಲ ಹೃದಯಿಯಾಗಿರಬೇಕು-ಎಸ್‌.ಎನ್‌. ಮಯ್ಯ

ಕಾಸರಗೋಡು: ನಾಯಕನಾದವನು ಸಮರ್ಥನೂ ವಿಶಾಲ ಹೃದಯಿಯೂ ತೆರೆದ ಮನಸ್ಸಿನವನೂ ಆಗಿ ಎಲ್ಲರೊಳ ಗೊಂದಾಗಿ ಬದುಕುವವನಾಗಿದ್ದಲ್ಲಿ ಸಂಘಟನೆಯೂ ಬೆಳೆಯುತ್ತದೆ. ಒಗ್ಗಟ್ಟು ಉಂಟಾಗುತ್ತದೆ ಎಂಬುದಾಗಿ ಕಾಸರಗೋಡು ಅಂಗ ಸಂಸ್ಥೆಯ ಅಧ್ಯಕ್ಷ ಎಸ್‌.ಎನ್‌. ಮಯ್ಯ ಬದಿಯಡ್ಕ ಅವರು ಅಭಿಪ್ರಾಯಪಟ್ಟರು.

ಕೂಟ ಮಹಾಜಗತ್ತು ಸಾಲಿಗ್ರಾಮದ ಕಾಸರಗೋಡು ಅಂಗಸಂಸ್ಥೆಯ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು
ಮಾತನಾಡಿದರು.

ಅಂಗ ಸಂಸ್ಥೆಯ ಅಧ್ಯಕ್ಷರ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಸೀಮೆಯ ಕುಲ ಪುರೋಹಿತರಾದ ತುಂಗ ರವಿಶಂಕರ ಭಟ್‌ ಅವರು ಮಾತನಾಡಿ ಬ್ರಾಹ್ಮಣ್ಯವನ್ನು ಕಾಪಾಡಿದರೆ ವೈದಿಕ ಧರ್ಮವನ್ನು ಉಳಿಸಿದಂತೆ. ಆಗ ಸಮಾಜವೂ ಕೂಡ ಉತ್ತಮ ಸ್ಥಿತಿಯಲ್ಲಿದ್ದು ಎಲ್ಲರಲ್ಲೂ ಸುಖ, ಶಾಂತಿ ನೆಲೆಸುತ್ತವೆ ಎಂಬುದಾಗಿ ಕಿವಿಮಾತು ಹೇಳಿದರು. ಈ ಸಂದರ್ಭ ಹಿರಿಯ ಕೂಟ ಬಂಧುಗಳಾದ ರಘುರಾಮ ಕಾರಂತ ಉಜಿರೆಕೆರೆ ಉಪಸ್ಥಿತರಿದ್ದರು.

ಕಾಸರಗೋಡು ಅಂಗಸಂಸ್ಥೆಯ ಆತಿಥ್ಯದಲ್ಲಿ ನಡೆದ ಕೇಂದ್ರೀಯ ಮಹಾಧಿವೇಶನ ಹಾಗೂ 70ನೇ ವಾರ್ಷಿಕ ಮಹಾಸಭೆಯು
ಸಂಭ್ರಮೋತ್ಸಾಹಗಳೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿದ್ದು, ಇದಕ್ಕಾಗಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕಾಸರಗೋಡು ಅಂಗಸಂಸ್ಥೆಯ ಕಾರ್ಯದರ್ಶಿ ನರಸಿಂಹ ಮಯ್ಯ ಎಂ. ಮಧೂರು ಕೃತಜ್ಞತೆ ಸಲ್ಲಿಸಿದರು.

ಸಂಪರ್ಕ ಸಭೆಗಿಂತ ಮೊದಲು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಅಷ್ಟೋತ್ತರ ಪಾರಾಯಣ, ಭಜನ ಸಂಕೀರ್ತನೆ
ಜರಗಿತು. ಅನಿತಾ ಬಿ. ಸ್ವಾಗತಿಸಿದರು. ಕೋಶಾಧಿಕಾರಿ ಬಿ. ಕೃಷ್ಣ ಕಾರಂತ ಬನ್ನೂರು ವಂದಿಸಿದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

12

Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.