Mangaluru ಐವರಿಗೆ ಕಾರು ಢಿಕ್ಕಿಯಾದ ಪ್ರಕರಣ: ಮುಂದುವರಿದ ತನಿಖೆ
Team Udayavani, Oct 21, 2023, 12:15 AM IST
ಮಂಗಳೂರು: ಕಳೆದ ಬುಧವಾರ ಲೇಡಿಹಿಲ್ ಸಮೀಪ ಫುಟ್ಪಾತ್ನಲ್ಲಿ ನಡೆದುಕೊಂಡು ಹೋಗುತ್ತಿದ್ದ 5 ಮಂದಿಗೆ ಕಾರು ಢಿಕ್ಕಿಯಾಗಿ ಓರ್ವ ಯುವತಿ ಮೃತಪಟ್ಟ ಪ್ರಕರಣದ ತನಿಖೆಯನ್ನು ಮಂಗಳೂರು ಪೂರ್ವ ಸಂಚಾರ ಠಾಣೆಯ ಪೊಲೀಸರು ಮುಂದುವರಿಸಿದ್ದು ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ.
ವಿಚಾರಣೆಯ ಸಂದರ್ಭದಲ್ಲಿ ಚಾಲಕ ತನಗೆ ನಿಯಂತ್ರಣ ತಪ್ಪಿ ಢಿಕ್ಕಿಯಾಗಿದೆ ಎಂದಷ್ಟೇ ತಿಳಿಸಿದ್ದು ಬೇರೆ ಕಾರಣ ಪತ್ತೆಯಾಗಿಲ್ಲ.
ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.