Sullia ಸೀರೆ ಸಿಲುಕಿ ಬೈಕ್‌ನಿಂದ ಬಿದ್ದ ಮಹಿಳೆ


Team Udayavani, Oct 21, 2023, 12:31 AM IST

Sullia ಸೀರೆ ಸಿಲುಕಿ ಬೈಕ್‌ನಿಂದ ಬಿದ್ದ ಮಹಿಳೆ

ಸುಳ್ಯ: ಬೈಕಿನಲ್ಲಿ ಹಿಂಬದಿ ಸವಾರೆಯಾಗಿದ್ದ ಮಹಿಳೆಯ ಸೀರೆ ಬೈಕಿನ ಚಕ್ರಕ್ಕೆ ಸುತ್ತಿಕೊಂಡ ಪರಿಣಾಮ ಮಹಿಳೆ ಬೈಕ್‌ನಿಂದ ಬಿದ್ದು, ಕಾಲಿಗೆ ತೀವ್ರವಾಗಿ ಗಾಯಗೊಂಡ ಘಟನೆ ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ಶುಕ್ರವಾರ ಸಂಭವಿಸಿದೆ.

ಕೌಡಿಚ್ಚಾರಿನ ಶಾಂಭವಿ ಅವರು ಬೈಕಿನಲ್ಲಿ ಹಿಂಬದಿ ಕುಳಿತು ಸುಳ್ಯಕ್ಕೆ ಬರುತ್ತಿದ್ದ ವೇಳೆ ಅವರ ಸೀರೆಯ ಸೆರಗು ಬೈಕಿನ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಅಪಘಾತ ಸಂಭವಿಸಿದ್ದು, ರಸ್ತೆಗೆ ಬಿದ್ದ ಮಹಿಳೆಯ ಕಾಲಿಗೆ ಗಾಯವಾಗಿದೆ. ಮಹಿಳೆಯನ್ನು ಸ್ಥಳೀಯರು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾರು-ಟ್ರಾವೆಲರ್‌ ನಡುವೆ ಅಪಘಾತ
ಸುಳ್ಯ: ಕಾರು ಹಾಗೂ ಟೆಂಪೋ ಟ್ರಾವೆಲರ್‌ ನಡುವೆ ಅಪಘಾತ ಸಂಭವಿಸಿ ಕಾರು ಚಾಲಕ ಗಾಯಗೊಂಡ ಘಟನೆ ಸುಳ್ಯದ ಓಡಬಾಯಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಚೊಕ್ಕಾಡಿಯ ಮುಖೇಶ್‌ ಗಾಯಾಳು. ಮುಖೇಶ್‌ ತನ್ನ ಕಾರಿನಲ್ಲಿ ಸುಳ್ಯ ಕಡೆಯಿಂದ ಚೊಕ್ಕಾಡಿ ಕಡೆಗೆ ತೆರಳುತ್ತಿದ್ದು, ಟೆಂಪೊ ಟ್ರಾವೆಲ್ಲರ್‌ ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿತ್ತು. ಅಪಘಾತದ ಪರಿಣಾಮವಾಗಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಮುಖೇಶ್‌ ಅವರ ಮುಖಕ್ಕೆ ಏಟಾಗಿದೆ. ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೆಲ್ಕಾರ್‌: ಪಾರ್ಕ್‌ ಮಾಡಿದ್ದ ಬೈಕ್‌ ಕಳವು
ಬಂಟ್ವಾಳ: ಮೆಲ್ಕಾರಿನ ಸೂಪರ್‌ ಬಝಾರೊಂದರ ಬಳಿ ಸಜೀಪಮೂಡ ಗ್ರಾಮ ನಿವಾಸಿ ಕೃಷ್ಣಪ್ಪ ಅವರು ನಿಲ್ಲಿಸಿದ್ದ ಬೈಕೊಂದು ಕಳವಾದ ಘಟನೆ ಅ. 18ರಂದು ನಡೆದಿದೆ. ಬೈಕ್‌ ನಿಲ್ಲಿಸಿ ಇತರ ಕೆಲಸ ಮುಗಿಸಿ ಬಂದು ನೋಡಿದಾಗ ಬೈಕ್‌ ಅಲ್ಲಿರಲಿಲ್ಲ. ಕಳವಾದ ಬೈಕಿನ ಮೌಲ್ಯ 50 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

courts

Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು

Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ

Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7-rabakavi

Rabkavi Banhatti: ಮೊಬೈಲ್ ಕಳ್ಳತನ ಪತ್ತೆ: ವಾರಸುದಾರರಿಗೆ ಹಸ್ತಾಂತರ

Court-1

Kasaragod: ಪಟಾಕಿ ದುರಂತ; ಜಾಮೀನು ರದ್ದುಗೊಳಿಸುವಂತೆ ಅರ್ಜಿ

Mangaluru City Corporation ಮಾಜಿ ಮೇಯರ್‌ ಅಜಿತ್‌ ಕುಮಾರ್‌ ನಿಧನ

Mangaluru City Corporation ಮಾಜಿ ಮೇಯರ್‌ ಅಜಿತ್‌ ಕುಮಾರ್‌ ನಿಧನ

6-udupi

Udupi: ಯತಿಗಳ ಸಮಾಗಮ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.