ISRO Gaganyaan: ಗಗನಯಾನ ಯೋಜನೆಯ ಪರೀಕ್ಷಾರ್ಥ ಹಾರಾಟ ಕೊನೆ ಕ್ಷಣದಲ್ಲಿ ಸ್ಥಗಿತ


Team Udayavani, Oct 21, 2023, 9:14 AM IST

Gaganyaan mission: Isro calls off test flight seconds before launch

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಗಗನ್ಯಾನ್ ಮಿಷನ್‌ನ ಅಭಿವೃದ್ಧಿ ಪರೀಕ್ಷಾ ಹಾರಾಟವನ್ನು ಉಡಾವಣೆ ಮಾಡುವ ಕೆಲವೇ ಸೆಕೆಂಡುಗಳು ಬಾಕಿಯಿರುವಾಗ ಸ್ಥಗಿತಗೊಳಿಸಿದೆ.

ಭಾರತೀಯ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮಹತ್ವಾಕಾಂಕ್ಷೆಯ ಮಿಷನ್‌ ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಇಂದು ನಡೆಸಲು ಇಸ್ರೋ ನಿರ್ಧರಿಸಿತ್ತು.

ನಿಗದಿಯಂತೆ ಇಂದು ಬೆಳಿಗ್ಗೆ ಎಂಟು ಗಂಟೆಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​​ ಬಾಹ್ಯಾಕಾಶ ಕೇಂದ್ರದಿಂದ ಗಗನಯಾನ ಯೋಜನೆಯ ಪರೀಕ್ಷಾರ್ಥ ಹಾರಾಟ ನಡೆಸಬೇಕಿತ್ತು ಕಾರಣಾಂತರಗಳಿಂದ ಮೂವತ್ತು ನಿಮಿಷಗಳ ಕಾಲ ಮುಂದೂಡಿತ್ತು ಆದರೆ ಮೂವತ್ತು ನಿಮಿಷಗಳ ಬಳಿಕ ಉಡಾವಣೆಗೆ ಸಜ್ಜಾಗಿದ್ದ ಮಿಷನ್ ಉಡಾವಣೆಗೆ ಇನ್ನೇನು ಐದು ಸೆಕುಂಡುಗಳು ಬಾಕಿ ಇರುವಾಗ ನೌಕೆ ಉಡಾವಣೆ ಸ್ಥಗಿತಗೊಂಡಿದೆ.

ಈ ಕುರಿತು ಮಾತನಾಡಿದ ಇಸ್ರೋ ಮುಖ್ಯಸ್ಥ ಸೋಮನಾಥನ್ ಹವಾಮಾನ ವೈಪರೀತ್ಯ ಹಾಗೂ ಇತರ ಕಾರಣಗಳಿಂದ ಗನಯಾನ ಯೋಜನೆಯ ಪರೀಕ್ಷಾರ್ಥ ಹಾರಾಟ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Australia vs Pakistan; ಪಂದ್ಯದ ವೇಳೆ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ; Video

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.