ICICI: ನಿವ್ವಳ ಲಾಭ ಶೇ.36 ಏರಿಕೆ
Team Udayavani, Oct 21, 2023, 9:17 PM IST
2023-24ನೇ ಆರ್ಥಿಕ ವರ್ಷದ ಸಾಲಿನ ದ್ವಿತೀಯ ತ್ತೈಮಾಸಿಕದಲ್ಲಿ ಐಸಿಐಸಿಐ ಬ್ಯಾಂಕ್ನ ನಿವ್ವಳ ಲಾಭವು ಶೇ.36.08 ರಷ್ಟು ಏರಿಕೆಯಾಗುವ ಮೂಲಕ 10,896.13 ಕೋಟಿ ರೂ.ಗಳಿಗೆ ತಲುಪಿದೆ. ಪ್ರಮುಖ ಆದಾಯಗಳ ಬೆಳವಣಿಗೆ ಹಾಗೂ ನಿಬಂಧನೆಗಳ ಸಡಿಲಿಕೆಯಿಂದ ನಿವ್ವಳ ಲಾಭ ಹೆಚ್ಚಳವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಇನ್ನು ಸಂಸ್ಥೆಯ ಆದಾಯ ಕೂಡ ಹೆಚ್ಚಳವಾಗಿ 40,697 ಕೋಟಿ ರೂ.ಗಳಿಗೆ ತಲುಪಿದ್ದು, ಕಳೆದ ವರ್ಷ 2ನೇ ತ್ತೈಮಾಸಿಕದಲ್ಲಿ ಈ ಮೊತ್ತ 31,088 ಕೋಟಿ ರೂ.ಗಳಾಗಿತ್ತು. ಇನ್ನು ಸಂಸ್ಥೆಯ ನಿವ್ವಳ ಬಡ್ಡಿ ಆದಾಯ ಕೂಡ ಶೇ. 23.8ರಷ್ಟು ಏರಿಕೆಯೊಂದಿಗೆ 18, 308 ಕೋಟಿ ರೂ.ಗಳಿಗೆ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.