Karkala ಅಪಪ್ರಚಾರದ ವಿರುದ್ಧ ಶಾಸಕ ಸುನಿಲ್‌ ಖಂಡನೆ

Team Udayavani, Oct 22, 2023, 12:02 AM IST

Karkala ಅಪಪ್ರಚಾರದ ವಿರುದ್ಧ ಶಾಸಕ ಸುನಿಲ್‌ ಖಂಡನೆ

ಕಾರ್ಕಳ: ಪರಶುರಾಮ ಥೀಂ ಪಾರ್ಕ್‌ನಲ್ಲಿ ಲೋಪವಾಗಿದ್ದರೆ ಜಿಲ್ಲಾಡಳಿತ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತನಿಖೆ ನಡೆಸಲು ಅಧಿಕಾರವಿದೆಯೇ ಹೊರತು ಕಾಂಗ್ರೆಸ್‌ ಕಾರ್ಯಕರ್ತ ರಿಗಲ್ಲ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.

ಶನಿವಾರ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಕಾರ್ಕಳದ ಕುರಿತು ಪ್ರೀತಿಯಿದ್ದವರಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು.

ನನ್ನ ಮೇಲಿನ ಆರೋಪ ಇಂದು ನಿನ್ನೆಯದಲ್ಲ. ದಿನಕ್ಕೊಂದು ಕಟ್ಟುಕಥೆಗಳನ್ನು ಕಟ್ಟಿ ತೇಜೋವಧೆ ನಡೆಸಲಾಗುತ್ತಿದೆ. ಆದರೂ ಕ್ಷೇತ್ರದ ಘನತೆ ಗೌರವ ಕಾಪಾಡುವುದಕ್ಕಾಗಿ ನಾನು ಮೌನವಹಿಸಿದ್ದೇನೆ ಎಂದ ಅವರು, ಕ್ಷೇತ್ರದ ಕಾಂಗ್ರೆಸ್‌ನ ಪರಾಜಿತ ಅಭ್ಯರ್ಥಿಯವರ ಹೇಳಿಕೆ ಕಾರ್ಕಳದ ಘನತೆ, ಗೌರವಕ್ಕೆ ಧಕ್ಕೆ ತರುತ್ತಿದೆ. ಅವರಿಗೆ ಸಾಮಾಜಿಕ ಬದ್ಧತೆ ಇಲ್ಲ ಎಂದು ಆಪಾದಿಸಿದರು.

ಸರಕಾರ ಕೂಡಲೇ ಅನುದಾನ ನೀಡಿ ಕಾಮಗಾರಿ ಪೂರ್ಣಗೊಳಿಸ ಬೇಕು. ಮೂರ್ತಿ ಬಗ್ಗೆ ಅನುಮಾನ ವಿದ್ದರೆ ತನಿಖೆ ನಡೆಸಲಿ. ಜತೆಗೆ ಮೂರ್ತಿ ಕುರಿತು ಸುಳ್ಳು, ಅಪಪ್ರಚಾರ ನಡೆಸುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದರಲ್ಲದೇ, ಒಂದುವೇಳೆ ಅನುದಾನ ನೀಡದಿದ್ದರೆ ಭಿಕ್ಷೆ ಬೇಡಿಯಾದರೂ ಮೂರ್ತಿ ಕಾರ್ಯ ಪೂರ್ಣಗೊಳಿಸುವುದಾಗಿ ಅವರು ಹೇಳಿದರು.

ಕಾಂಗ್ರೆಸ್‌ನ ಎಡಪಂಥಿಯರು, ನಗರ ನಕ್ಸಲರೆಲ್ಲ ಸೇರಿದ ಒಂದು ಸೀಮಿತ ತಂಡದ ಷಡ್ಯಂತ್ರವಿದು. ಜನಹಿತ ಯೋಜನೆಯನ್ನು ತಡೆದು ಕ್ಷೇತ್ರದ ಹೆಸರನ್ನು ಹಾಳು ಮಾಡುವುದೇ ಇದರ ಗುರಿ ಎಂದರು. ಮಣಿರಾಜ್‌ ಶೆಟ್ಟಿ, ಮಹಾವೀರ ಹೆಗ್ಡೆ ಮತ್ತಿತರರಿದ್ದರು.

ಟಾಪ್ ನ್ಯೂಸ್

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

Yaakshagana-Artist

Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.