Congress ಯಾವುದೇ ಸರ್ಕಾರದಲ್ಲಿ ಬಣಗಳ ಮೇಲಾಟ ಸಹಜ: ಜಗದೀಶ ಶೆಟ್ಟರ್
Team Udayavani, Oct 22, 2023, 8:09 PM IST
ಕಾರಟಗಿ: ಯಾವುದೇ ಸರ್ಕಾರದಲ್ಲಿ ಬಣಗಳ ಮೇಲಾಟ ಸಹಜ. ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದಾಗ ಇದು ಗಮನ ಸೆಳೆಯುತ್ತದೆ. ಆಂತರಿಕವಾಗಿ ಕಾಂಗ್ರೆಸ್ ಒಟ್ಟಾಗಿ ಕೆಲಸ ಮಾಡುತ್ತಿದೆ. ಏನೇ ಇದ್ದರೂ ಸಿಎಂ, ಡಿಸಿಎಂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 12ರಿಂದ 15 ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ. ಆದರೆ ಮುಂದಿನ ಬೆಳವಣಿಗೆಯ ಲೆಕ್ಕಚಾರ ಹಾಕಿದರೆ 20ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಜಯ ಗಳಿಸಿದರೂ ಆಶ್ಚರ್ಯಪಡಬೇಕಾಗಿಲ್ಲ. ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಮುಂದುವರಿದಿದೆ. ಅದು ಹೀಗೆ ಮುಂದುವರಿದರೆ ಕಾಂಗ್ರೆಸ್‌ಗೆ ಲಾಭವಾಗಲಿದೆ. ಬಿಜೆಪಿ ಮುಖಂಡರು ಲೋಕಸಭಾ ಚುನಾವಣೆ ನಂತರ ಸರ್ಕಾರ ಬಿಧ್ದೋಗುತ್ತದೆ ಎನ್ನುವ ಭ್ರಮೆಯಲ್ಲಿದ್ದಾರೆ. ಅವರ ಕನಸು ನನಸಾಗುವುದಿಲ್ಲ. ಜನಾದೇಶ ಇದ್ದ ಸರ್ಕಾರಗಳನ್ನು ಬೀಳಿಸುವುದು ಅವರಿಗೆ ಚಾಳಿಯಾಗಿ ಹೋಗಿದೆ.
ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ತಮ್ಮನ್ನು ಭೇಟಿಯಾಗಿದ್ದಾರೆ. ಅದರಂತೆ ಎಲ್ಲ ಪಕ್ಷದವರು ನನ್ನನ್ನು ಭೇಟಿಯಾಗುತ್ತಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.