MIA: ವಿಮಾನ ನಿಲ್ದಾಣದಲ್ಲಿ 6.47 ಲಕ್ಷ ರೂ.ಮೌಲ್ಯದ ಚಿನ್ನ ವಶ
Team Udayavani, Oct 22, 2023, 9:16 PM IST
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅಕ್ಟೋಬರ್ 21 ರಂದು ಚಿನ್ನ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದ್ದು, ದುಬೈನಿಂದ ಬಂದ ಇಂಡಿಗೋ ವಿಮಾನ ಪ್ರಯಾಣಿಕರನ್ನು ಪ್ರೊಫೈಲ್ ಆಧರಿಸಿ ತಡೆಹಿಡಿದು 6.47 ಲಕ್ಷ ರೂಮೌಲ್ಯದ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ತಪಾಸಣೆ ವೇಳೆ ಎರಡು ಪದರದ ಬಿಸ್ಕೆಟ್ ಗಳು ಮತ್ತು ಚಾಕೊಲೇಟ್ಗಳಿರುವ ಎರಡು ರಟ್ಟಿನ ಬಾಕ್ಸ್ಗಳ ಪದರಗಳಲ್ಲಿ ಚಿನ್ನದ ಪೇಸ್ಟ್ನಂತೆ 6.47 ಲಕ್ಷ ರೂ. ಮೌಲ್ಯದ 107 ಗ್ರಾಂ ಚಿನ್ನ ಬಚ್ಚಿಟ್ಟಿರುವುದು ಪತ್ತೆಯಾಗಿದೆ. ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಈ ವಿಚಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.