Operation Ajay: ಇಸ್ರೇಲ್ ನಿಂದ 143 ಪ್ರಯಾಣಿಕರನ್ನು ಹೊತ್ತ 6ನೇ ವಿಮಾನ ತಾಯ್ನಾಡಿಗೆ ಆಗಮನ
Team Udayavani, Oct 23, 2023, 8:44 AM IST
ನವದೆಹಲಿ: ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಇಸ್ರೇಲ್ ತೊರೆಯಲು ಬಯಸುವ ಇಬ್ಬರು ನೇಪಾಳದ ನಾಗರಿಕರು ಮತ್ತು ನಾಲ್ಕು ಶಿಶುಗಳು ಸೇರಿದಂತೆ 143 ಜನರನ್ನು ಹೊತ್ತ ವಿಶೇಷ ವಿಮಾನವು ‘ಆಪರೇಷನ್ ಅಜಯ್’ ಭಾಗವಾಗಿ ಭಾನುವಾರ ಸಂಜೆ ಭಾರತಕ್ಕೆ ತೆರಳಿದೆ.
ಅಕ್ಟೋಬರ್ 7 ರಂದು ಗಾಜಾದಿಂದ ಇಸ್ರೇಲಿ ಪಟ್ಟಣಗಳ ಮೇಲೆ ಹಮಾಸ್ ಉಗ್ರಗಾಮಿಗಳು ನಡೆಸಿದ ದಾಳಿಯ ನಂತರ ಸ್ವದೇಶಕ್ಕೆ ಮರಳಲು ಬಯಸುವ ಭಾರತೀಯ ಪ್ರಜೆಗಳಿಗೆ ಮರಳಲು ಅನುಕೂಲವಾಗುವಂತೆ ಅಕ್ಟೋಬರ್ 12 ರಂದು ಪ್ರಾರಂಭಿಸಲಾದ ಆಪರೇಷನ್ ಅಜಯ್‌ನ ಭಾಗವಾಗಿ ನಡೆದ ಕಾರ್ಯಾಚರಣೆಯಲ್ಲಿ ಇದು ಆರನೇ ವಿಶೇಷ ವಿಮಾನ ಇಸ್ರೇಲ್ ನಿಂದ ಭಾರತಕ್ಕೆ ಪ್ರಯಾಣಿಕರನ್ನು ಕರೆತಂದಿದೆ.
ಈ ವಿಮಾನದಲ್ಲಿ ಇಬ್ಬರು ನೇಪಾಳದ ನಾಗರಿಕರು ಮತ್ತು ನಾಲ್ಕು ಶಿಶುಗಳು ಸೇರಿದಂತೆ 143 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಕಳೆದ ಮಂಗಳವಾರ ವಿಶೇಷ ವಿಮಾನದಲ್ಲಿ ಹದಿನೆಂಟು ನೇಪಾಳ ಪ್ರಜೆಗಳಿ ಪ್ರಜೆಗಳಿಗೆ ಅವಕಾಶ ಕಲ್ಪಿಸಲಾಗಿತ್ತು.
ಇದರೊಂದಿಗೆ ಆಪರೇಷನ್ ಅಜಯ್ ಕಾರ್ಯಾಚರಣೆ ಮೂಲಕ ಒಟ್ಟು 1,200 ಪ್ರಯಾಣಿಕರನ್ನು ಕರೆತಂದಂತಾಗಿದೆ.
ಇದನ್ನೂ ಓದಿ: Congress ಅಸಮಾಧಾನದ ಜ್ವಾಲೆ: ಸಮ್ಮಿಶ್ರ ವೈಖರಿಯಲ್ಲಿ ಸರಕಾರ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.