ಸಚಿವ ಸತೀಶ ಜಾರಕಿಹೊಳಿ-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ
ಐದು ವರ್ಷ ಕಾಂಗ್ರೆಸ್ ಸರ್ಕಾರ ಪೂರ್ಣ ಆಡಳಿತ: ದೆಹಲಿ ಪ್ರತಿನಿಧಿ ಪ್ರಕಾಶ ಹುಕ್ಕೇರಿ
Team Udayavani, Oct 23, 2023, 2:48 PM IST
ಚಿಕ್ಕೋಡಿ: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರ ಐದು ವರ್ಷ ಪೂರ್ಣಗೊಳಿಸಲಿದೆ ಎಂದು ಕರ್ನಾಟಕ ದೆಹಲಿ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು.
ದಸರಾ ಹಬ್ಬದ ವಿಜಯದಶಮಿ ನಿಮಿತ್ತ ಶ್ರೀ ಅನ್ನಪೂರ್ಣೇಶ್ವರಿ ಏತ ನೀರಾವರಿಗೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸರಕಾರ ಪಥನವಾಗುತ್ತದೆ ಎಂಬುದು ವಿರೋಧ ಪಕ್ಷದವರು ಜನರಿಗೆ ಸುಳ್ಳು ಹೇಳುವ ಕೆಲಸ ಮಾಡುತ್ತಿದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ ಜೊತೆ 136 ಶಾಸಕರು ಜೊತೆಯಲ್ಲಿದ್ದುಕೊಂಡು ಐದು ವರ್ಷ ರಾಜ್ಯದ ಅಭಿವೃದ್ಧಿ ಪರ ಕೆಲಸ ಮಾಡಲಿದ್ದಾರೆ. ಸರಕಾರ ಪಥನವಾಗುವ ವಿರೋಧಿಗಳ ಹೇಳಿಕೆ ಊಹಾಪೋಹ ಎಂದರು.
ನಾನೊಬ್ಬ ಹಿರಿಯ ಕಾಂಗ್ರೆಸ್ ನಾಯಕ ಮತ್ತು ನನ್ನ ಅನುಭವದ ಆಧಾರದ ಮೇಲೆ ಹೇಳುವುದಾದರೆ ಬೆಳಗಾವಿ ಜಿಲ್ಲೆಯ ಸತೀಶ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕ ಮಧ್ಯರ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
Belagavi: ಆಟೋ ಚಾಲಕನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಹಲ್ಲೆ
Belagavi: ಅಕ್ರಮ ಆಸ್ತಿ ಸಂಪಾದನೆ ಆರೋಪ… ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.